ಗಡಿ ಜಿಲ್ಲೆ ಬೀದರ್ ನಲ್ಲಿ 10 ಪಾಸಿಟಿವ್ ಪ್ರಕರಣಗಳು

Team Udayavani, May 20, 2020, 1:33 PM IST

ಗಡಿ ಜಿಲ್ಲೆ ಬೀದರ್ ನಲ್ಲಿ 10 ಪಾಸಿಟಿವ್ ಪ್ರಕರಣಗಳು

ಬೀದರ್ :ಗಡಿ ಜಿಲ್ಲೆ ಬೀದರ್ ನಲ್ಲಿ ಕೋವಿಡ್ ಸೋಂಕಿನ ಆರ್ಭಟ ಮತ್ತೆ ಮುಂದುವರೆದಿದ್ದು, ಬುಧವಾರ ಒಂದೇ ದಿನ 10 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 68ಕ್ಕೆ ಏರಿಕೆ ಆಗಿದೆ.

ಕಳೆದೆರಡು ದಿನಗಳಿಂದ ಒಂದೊಂದೇ ಪ್ರಕರಣಗಳು ದಾಖಲಾಗಿ ಕೊಂಚ ತಗ್ಗಿದ ವೈರಾಣು ಮತ್ತೆ ತನ್ನ ಕೆನ್ನಾಲಿಗೆ ಚಾಚಿದೆ. ದೆಹಲಿಯ ತಬ್ಲೀಘಿಗಳಿಂದ ಕಂಟಕದಿಂದಲೇ ವೈರಸ್ ವ್ಯಾಪಿಸಿದೆ.

ಜಿಲ್ಲೆಯಲ್ಲಿ‌ ವರದಿಯಾಗಿರುವ 10 ಕೊವೀಡ್-19 ಪಾಜಿಟಿವ್ ಗಳಲ್ಲಿ ಬೀದರ್ ನ ಓಲ್ಡ್ ಸಿಟಿ ಕಂಟೈನ್ಮೆಂಟ್ ಝೋನ್ ನ 7, ಚಿಟಗುಪ್ಪ ಪಟ್ಟಣದ 2 ಹಾಗೂ ಭಾಲ್ಕಿ ಚಳಕಾಪುರ ಗ್ರಾಮದ 1 ಜನರು ಸೇರಿದ್ದಾರೆ.‌

ಬೀದರ ಜಿಲ್ಲೆಯಲ್ಲಿ ಈವರೆಗೆ ಒಟ್ಟು 68 ಪಾಸಿಟಿವ್ ಪ್ರಕರಣಗಳು ವರದಿಯಾದಂತಾಗಿದ್ದು, ಇದರಲ್ಲಿ 4 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರೇ ಇನ್ನೂ 44 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಅ.28ರಂದು 5 ನೇ ವಚನ ಸಾಹಿತ್ಯ ಸಮ್ಮೇಳನ

Bidar: ಅ.28ರಂದು 5ನೇ ವಚನ ಸಾಹಿತ್ಯ ಸಮ್ಮೇಳನ

1-wewqewqe

Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

Bidar: ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.