Bigg Boss Telugu 7: ರೀಲ್ಸ್‌ನಿಂದಲೇ ಫೇಮಸ್‌ ಆಗಿದ್ದ ರೈತನಿಗೆ ‘ಬಿಗ್‌ ಬಾಸ್‌’ ಪಟ್ಟ


Team Udayavani, Dec 18, 2023, 10:18 AM IST

Bigg Boss Telugu 7: ರೀಲ್ಸ್‌ನಿಂದಲೇ ಫೇಮಸ್‌ ಆಗಿದ್ದ ರೈತನಿಗೆ ‘ಬಿಗ್‌ ಬಾಸ್‌’ ಪಟ್ಟ

ಹೈದರಾಬಾದ್: ಅಕ್ಕಿನೇನಿ ನಾಗಾರ್ಜುನ ನಡೆಸಿಕೊಡುವ ಬಿಗ್‌ ಬಾಸ್‌ ತೆಲುಗು ಸೀಸನ್‌ 7 ಯಶಸ್ವಿಯಾಗಿ ಮುಕ್ತಾಯ ಕಂಡಿದೆ. ವೀಕ್ಷಕರ ಮೆಚ್ಚಿನ ಸ್ಪರ್ಧಿ ವೋಟಿನ ಲೆಕ್ಕಚಾರದಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ತೆಲುಗು ಬಿಗ್‌ ಬಾಸ್‌ ಸೀಸನ್‌ 7 ಕಾರ್ಯಕ್ರಮ ಮುಕ್ತಾಯ ಕಂಡಿ್ದು, ಭಾನುವಾರ ನಡೆದ ಫಿನಾಲೆಯಲ್ಲಿ ಅಕ್ಕಿನೇನಿ ವಿನ್ನರ್‌ ನ್ನು ಅನೌನ್ಸ್ ಮಾಡಿದ್ದಾರೆ. ಆ ಮೂಲಕ ವೀಕ್ಷಕರಿಂದ ಅತೀ ಹೆಚ್ಚು ಮತ ಪಡೆದ ಪಲ್ಲವಿ ಪ್ರಶಾಂತ್‌ ಬಿಗ್‌ ಬಾಸ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದ್ದಾರೆ.

ನಾಗಾರ್ಜುನ ಐದನೇ ಬಾರಿಗೆ ತೆಲುಗು ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕರಾಗಿ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. ಮೊದಲ ಸೀಸನ್ ನ್ನು ಜೂನಿಯರ್ ಎನ್‌ಟಿಆರ್ ಹೋಸ್ಟ್ ಮಾಡಿದ್ದರು. ಎರಡನೇ ಸೀಸನ್ ಅನ್ನು ನಾನಿ ಹೋಸ್ಟ್ ಮಾಡಿದ್ದರು.

ಭಾನುವಾರ(ಡಿ.17 ರಂದು) ಸ್ಟಾರ್‌ ಮಾ ವಾಹಿನಿ/ ಡಿಸ್ನಿ + ಹಾಟ್‌ ಸ್ಟಾರ್‌ ನಲ್ಲಿ ಪ್ರಸಾರ ಕಂಡ ಬಿಗ್‌ ಬಾಸ್‌ ಫಿನಾಲೆಯಲ್ಲಿ ಪ್ರಸಾರ ಕಂಡಿದೆ. ಈ ಬಾರಿ ಪಲ್ಲವಿ ಪ್ರಶಾಂತ್, ಅಮರದೀಪ್ ಚೌಧರಿ, ಅರ್ಜುನ್ ಅಂಬಟಿ, ಪ್ರಿಯಾಂಕಾ ಜೈನ್, ಶಿವಾಜಿ ಮತ್ತು ಪ್ರಿನ್ಸ್ ಯವರ್ ಫೈನಲಿಸ್ಟ್‌ ಆಗಿದ್ದರು.

ಇವರಲ್ಲಿ ವೀಕ್ಷಕರ ಅತೀ ಹೆಚ್ಚು ಮತ ಪಡೆದು ಪಲ್ಲವಿ ಪ್ರಶಾಂತ್‌ ವಿನ್ನರ್‌ ಆಗಿ ಹೊರಹೊಮ್ಮಿದ್ದಾರೆ. ಅಮರದೀಪ್ ರನ್ನರ್‌ ಅಪ್‌ ಆಗಿದ್ದಾರೆ. ಪಲ್ಲವಿ ಪ್ರಶಾಂತ್‌ ಅವರಿಗೆ ಟ್ರೋಫಿ ಜೊತೆ 35 ಲಕ್ಷ ನಗದು ಬಹುಮಾನ ಸಿಕ್ಕಿದೆ.

ಯಾರು ಈ ಪಲ್ಲವಿ ಪ್ರಶಾಂತ್:

ತೆಲಂಗಾಣದ ಹಳ್ಳಿಯೊಂದರಲ್ಲಿ ಬೆಳೆದ ಪಲ್ಲವಿ ಪ್ರಶಾಂತ್‌ ವೃತ್ತಿಯಲ್ಲಿ ರೈತನಾಗಿದ್ದಾರೆ. ಅವರು ತಮ್ಮದೇ ಆದ ಯೂಟ್ಯೂಬ್‌ ಚಾನೆಲ್‌ ನ್ನು ಹೊಂದಿದ್ದಾರೆ. ಕೃಷಿ ಸಂಬಂಧಿತ ನಿತ್ಯದ ವ್ಲಾಗ್‌ ಗಳನ್ನು ಅವರು ಅಪ್ಲೋಡ್‌ ಮಾಡುತ್ತಿರುತ್ತಾರೆ. ʼನಾನೊಬ್ಬ ರೈತ..ʼ ಎನ್ನುವ ರೈತ ಎನ್ನುವ ಅವರ ವಿಡಿಯೋ ವೈರಲ್‌ ಆಗಿದೆ. ರೀಲ್ಸ್‌ ಹಾಗೂ ವಿಡಿಯೋಗಳಿಂದಲೇ ಅವರು ಅಪಾರ ಫಾಲೋವರ್ಸ್‌ ಗಳನ್ನು ಹೊಂದಿದ್ದಾರೆ. ‌ಗದ್ದೆಬದಿಯ ಕೆಲಸದ ರೀಲ್ಸ್‌, ರೈತರ ಬಗೆಗಿನ ರೀಲ್ಸ್‌ ಹಾಗೂ ವ್ಲಾಗ್‌ ಮಾಡಿಯೇ ಅಪಾರ ಫಾಲೋವರ್ಸ್‌ ಗಳನ್ನು ಪ್ರಶಾಂತ್‌ ಪಡೆದುಕೊಂಡಿದ್ದು. ಬಿಗ್‌ ಬಾಸ್‌ ಕಾರ್ಯಕ್ರಮದ ಬಳಿಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ. ಸೆಲೆಬ್ರಿಟಿಗಳೊಂದಿಗೆ ಸಾಮಾನ್ಯವಾಗಿ ದೊಡ್ಮನೆಯಲ್ಲಿ ನೂರು ದಿನ ಕಳೆದ ಪ್ರಶಾಂತ್‌ ಈಗ ಸಾಮಾನ್ಯದಿಂದ ಸೆಲೆಬ್ರಿಟಿಯಾಗಿದ್ದಾರೆ.

ಅವರ ಬಿಗ್‌ ಬಾಸ್‌ ಪಯಣ ಟ್ರೋಲ್‌ ನಿಂದ ಆರಂಭವಾಗಿ, ಸ್ಪೂರ್ತಿದಾಯಕವಾಗುವವರೆಗಿನ ರೋಚಕತೆಯಿಂದ ಕೂಡಿತ್ತು ಎನ್ನುವುದು ವೀಕ್ಷಕರ ಅಭಿಪ್ರಾಯ.

ಫಿನಾಲೆ ಸ್ಪರ್ಧಿಯಾಗಿದ್ದ ಪ್ರಿನ್ಸ್ ಯವರ್ ಅವರು 15 ಲಕ್ಷ ರೂ. ಸೂಟ್‌ ಕೇಸ್ ಹಣ ಪಡೆದು ಫಿನಾಲೆಯಿಂದ ಕೆಳಗಿಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಟ ರವಿತೇಜ ಭಾಗಿಯಾಗಿದ್ದರು.

 

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bro Gowda: ನಿಶ್ಚಿತಾರ್ಥ ಮಾಡಿಕೊಂಡ ʼಲಕ್ಷ್ಮೀ ಬಾರಮ್ಮʼ ಖ್ಯಾತಿಯ ಬ್ರೋ ಗೌಡ: ಹುಡುಗಿ ಯಾರು?

Bro Gowda: ನಿಶ್ಚಿತಾರ್ಥ ಮಾಡಿಕೊಂಡ ʼಲಕ್ಷ್ಮೀ ಬಾರಮ್ಮʼ ಖ್ಯಾತಿಯ ಬ್ರೋ ಗೌಡ: ಹುಡುಗಿ ಯಾರು?

Ranaveer-Alahabadia

Controversy: ಅಶ್ಲೀಲ ಹೇಳಿಕೆ: 2ನೇ ಬಾರಿಗೆ ರಣವೀರ್‌ ಅಲಹಾಬಾದಿಯಾಗೆ ಪೊಲೀಸರ ಸಮನ್ಸ್‌

Zee Entertainers Comedy Awards 2025: ಜೀ ಕನ್ನಡದಲ್ಲಿ ‘ಕಾಮಿಡಿ’ ಸಮಾಗಮ!

Zee Entertainers Comedy Awards 2025: ಜೀ ಕನ್ನಡದಲ್ಲಿ ‘ಕಾಮಿಡಿ’ ಸಮಾಗಮ!

TRP: ಟಿಆರ್​ಪಿಯಲ್ಲಿ ದಾಖಲೆ ಬರೆದ ʼಬಿಗ್‌ ಬಾಸ್‌ʼ ಫಿನಾಲೆ ಸಂಚಿಕೆ; ಪಡೆದ ಟಿವಿಆರ್ ಎಷ್ಟು?

TRP: ಟಿಆರ್​ಪಿಯಲ್ಲಿ ದಾಖಲೆ ಬರೆದ ʼಬಿಗ್‌ ಬಾಸ್‌ʼ ಫಿನಾಲೆ ಸಂಚಿಕೆ; ಪಡೆದ ಟಿವಿಆರ್ ಎಷ್ಟು?

Bharjari Bachelors Show:ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

Bharjari Bachelors Show: ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.