Lok Sabha Election Result 2024: ಬಿಹಾರದಲ್ಲಿ ಮೋದಿ, ನಿತೀಶ್‌ ಮೋಡಿ, NDAಗೆ ಮೇಲುಗೈ

Team Udayavani, Jun 4, 2024, 4:00 PM IST

Lok Sabha Election Result 2024: ಬಿಹಾರದಲ್ಲಿ ಮೋದಿ, ನಿತೀಶ್‌ ಮೋಡಿ, NDAಗೆ ಮೇಲುಗೈ

ಪಾಟ್ನಾ: ಒಡಿಶಾ ಲೋಕಸಭಾ ಚುನಾವಣೆಯ 40 ಕ್ಷೇತ್ರಗಳ ಮತ ಎಣಿಕೆ ಮುಂದುವರಿದಿದ್ದು, ಅತೀ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ನಾಲ್ಕನೇ ಅತೀ ದೊಡ್ಡ ರಾಜ್ಯವಾಗಿದೆ. ಏಪ್ರಿಲ್‌ 19ರಿಂದ ಜೂನ್‌ 1ರವರೆಗಿನ ಏಳು ಹಂತದ ಚುನಾವಣೆಯಲ್ಲಿ ಮತದಾನ ನಡೆದಿತ್ತು.

ಇದನ್ನೂ ಓದಿ:Kalaburagi; ಎಐಸಿಸಿ ಅಧ್ಯಕ್ಷರ ತವರಿನಲ್ಲಿ ಮತ್ತೆ ಕೈ ಹಿಡಿದ ಮತದಾರ: ಖರ್ಗೆ ಅಳಿಯ ಸಂಸತ್ ಗೆ

ಭಾರತೀಯ ಜನತಾ ಪಕ್ಷ ನೇತೃತ್ವದ ಎನ್‌ ಡಿಎ ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದಂತೆ ಈ ಬಾರಿ ಹ್ಯಾಟ್ರಿಕ್‌ ಗೆಲುವು ಸಾಧಿಸುವ ನಿರೀಕ್ಷೆ ಹೊಂದಿತ್ತು. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜೆಡಿಯು 16, ಎಲ್ ಜೆಪಿ 6 ಹಾಗೂ ಕಾಂಗ್ರೆಸ್‌ 01 ಕ್ಷೇತ್ರದಲ್ಲಿ ಜಯ ಗಳಿಸಿತ್ತು.

ಒಟ್ಟು 40 ಕ್ಷೇತ್ರಗಳಲ್ಲಿ ಈ ಬಾರಿ ಜೆಡಿಯು 14 ಸ್ಥಾನಗಳಲ್ಲಿ, ಬಿಜೆಪಿ 12, ಎಲ್‌ ಜೆಪಿ ಆರ್‌ ವಿ 05, ಆರ್‌ ಜೆಡಿ 4, ಕಾಂಗ್ರೆಸ್‌ 2, ಸಿಪಿಐ(ಎಂಎಲ್)‌ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚಿರಾಗ್‌ ಪಾಸ್ವಾನ್‌ ಮತ್ತು ಜಿತಿನ್‌ ರಾಮ್‌ ಮಾಂಜಿ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

1-eeweqewqewqewqe

45,000 ಜೀವಪ್ರಭೇದ ಅಳಿವಿನಂಚಿಗೆ: ಕಳೆದ ವರ್ಷಕ್ಕಿಂತ ಸಾವಿರ ಹೆಚ್ಚಳ

stalin

Bengaluru ಸನಿಹ ಏರ್‌ಪೋರ್ಟ್‌: ತಮಿಳುನಾಡು ಹೊಸ ಕ್ಯಾತೆ

1-amesen

India ಹಿಂದೂ ರಾಷ್ಟ್ರವಲ್ಲ ಇದಕ್ಕೆ ಫ‌ಲಿತಾಂಶ ಸಾಕ್ಷಿ:ಅಮರ್ತ್ಯ ಸೇನ್‌

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

DNA Test: ಐಸ್ ಕ್ರೀಮ್ ನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ… DNA ವರದಿ ಹೇಳಿದ್ದೇನು?

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.