ನಿತೀಶ್ ಬಹುಮತ ಸಾಬೀತಿಗೂ ಮುನ್ನ ಬಿಹಾರ ವಿಧಾನಸಭೆ ಸ್ಪೀಕರ್ ವಿಜಯ್ ಕುಮಾರ್ ರಾಜೀನಾಮೆ
, ಎಂಟು ಮಂದಿ ಸಹಿ ಹಾಕಿರುವ ಪತ್ರವನ್ನು ಪಡೆದಿದ್ದು. ಇದು ನಿಯಮದಂತೆ ಸಮರ್ಪಕವಾಗಿಲ್ಲ
Team Udayavani, Aug 24, 2022, 12:46 PM IST
ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಮಹಾ ಮೈತ್ರಿಕೂಟ, ಬಹುಮತ ಸಾಬೀತುಪಡಿಸುವ ಮುನ್ನವೇ ವಿಧಾನಸಭೆ ಸ್ಪೀಕರ್ ವಿಜಯ್ ಕುಮಾರ್ ಸಿನ್ನಾ ಬುಧವಾರ (ಆಗಸ್ಟ್ 24) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಲಾಕ್‌ಡೌನ್ ವೇಳೆ ಕಾರ್ಮಿಕರನ್ನು ವಿಮಾನದಲ್ಲಿ ಕಳುಹಿಸಿ ಜನರ ಮನ ಗೆದ್ದಿದ್ದ ರೈತ ಆತ್ಮಹತ್ಯೆ
ಆಡಳಿತಾರೂಢ ಮೈತ್ರಿಕೂಟವು ಸಿನ್ನಾ ವಿರುದ್ಧ ಬಹುಮತ ಸಾಬೀತಿಗೂ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಆದರೆ ತನ್ನ ವಿರುದ್ಧದ ಆರೋಪಗಳ ವಿರುದ್ಧ ಹೋರಾಡುವುದಾಗಿ ತಿಳಿಸಿದ್ದಾರೆ.
“ನಿಮ್ಮ ಅವಿಶ್ವಾಸ ಗೊತ್ತುವಳಿ” ಸ್ಪಷ್ಟವಾಗಿಲ್ಲ. ನಾನು ಒಂಬತ್ತು ಮಂದಿಯಲ್ಲಿ, ಎಂಟು ಮಂದಿ ಸಹಿ ಹಾಕಿರುವ ಪತ್ರವನ್ನು ಪಡೆದಿದ್ದು. ಇದು ನಿಯಮದಂತೆ ಸಮರ್ಪಕವಾಗಿಲ್ಲ ಎಂದು ಸ್ಪೀಕರ್ ವಿಜಯ್ ಕುಮಾರ್ ತಿಳಿಸಿದ್ದಾರೆ.
ಬಿಹಾರ ವಿಧಾನ ಪರಿಷತ್ ನ ಸಭಾಪತಿ ಸ್ಥಾನಕ್ಕೆ ಜೆಡಿಯುನ ದೇವೇಶ್ ಚಂದ್ರ ಠಾಕೂರ್ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಬಿಹಾರದ ಭಾರತೀಯ ಜನತಾ ಪಕ್ಷದ ಶಾಸಕರು ವಿಧಾನಸಭಭೆ ಹಹೊರಭಾಗದಲ್ಲಿ ಪ್ರತಿಭಟನೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.