ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು
Team Udayavani, Oct 16, 2024, 8:15 PM IST
ಬಿಹಾರ: ಕಚ್ಚಿದ ಹಾವನ್ನೇ ವ್ಯಕ್ತಿಯೊಬ್ಬ ಹೆಗಲ ಮೇಲೆ ಹಾಕಿಕೊಂಡು ಆಸ್ಪತ್ರೆಗೆ ಬಂದ ಭಯಾನಕ ಘಟನೆಯೊಂದು ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ.
ಪ್ರಕಾಶ್ ಮಂಡಲ್ ಎಂಬ ವ್ಯಕ್ತಿಗೆ ತೋಟದಲ್ಲಿ ಕೆಲಸ ಮಾಡುವ ವೇಳೆ ಕನ್ನಡಿ ಹಾವೊಂದು ಕಚ್ಚಿದೆ ಕೂಡಲೇ ಎಚ್ಚೆತ್ತ ಪ್ರಕಾಶ್ ಕಚ್ಚಿದ ಹಾವನ್ನು ಕೈಯಲ್ಲಿ ಹಿಡಿದು ಹೆಗಲ ಮೇಲೆ ಹಾಕಿಕೊಂಡು ಆಸ್ಪತ್ರೆಗೆ ದಾವಿಸಿದ್ದಾನೆ, ಇದನ್ನು ಕಂಡ ಆಸ್ಪತ್ರೆಯ ವೈದ್ಯರು, ಸಿಬಂದಿಗಳು ಹಾಗೂ ರೋಗಿಗಳು ಗಾಬರಿಗೊಂಡಿದ್ದಾರೆ.
ಹಾವಿನ ಕಡಿತಕ್ಕೆ ಒಳಗಾದ ವ್ಯಕ್ತಿ ಕೈಯಲ್ಲಿ ಹಾವನ್ನು ಹಿಡಿದುಕೊಂಡಿರುವುದರಿಂದ ವೈದ್ಯರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗಲಿಲ್ಲ ಅಲ್ಲದೆ ಕಚ್ಚಿದ ಹಾವು ವಿಷಪೂರಿತವಾಗಿದ್ದುದರಿಂದ ವೈದ್ಯರು ಆತಂಕಗೊಂಡಿದ್ದಾರೆ ಒಂದು ವೇಳೆ ವ್ಯಕ್ತಿ ತನ್ನ ಕೈಯಲ್ಲಿದ್ದ ಹಾವನ್ನು ಬಿಟ್ಟರೆ ಅದು ಏನು ಮಾಡುತ್ತದೋ ಎಂಬ ಭಯ ಒಂದು ಕಡೆಯಾದರೆ, ಹಾವನ್ನು ಕೈಯಲ್ಲೇ ಹಿಡಿದುಕೊಂಡರೆ ವ್ಯಕ್ತಿಗೆ ಚಿಕಿತ್ಸೆ ನೀಡುವುದು ಮತ್ತೊಂದು ಸಮಸ್ಯೆ ಹೀಗೆ ಕೊನೆಗೆ ವ್ಯಕ್ತಿಯ ಬಳಿ ಹಾವನ್ನು ಆಸ್ಪತ್ರೆಯ ಹೊರಗೆ ಬಿಡುವಂತೆ ಸೂಚಿಸಿದ್ದು ಅದರಂತೆ ವ್ಯಕ್ತಿ ಹಾವನ್ನು ಆಸ್ಪತ್ರ್ರೆ ಹೊರ ಭಾಗದಲ್ಲಿ ಬಿಟ್ಟು ಬಂದಿದ್ದಾರೆ ಬಳಿಕ ಕೂಡಲೇ ಕಾರ್ಯಪ್ರವೃತ್ತರಾದ ವೈದ್ಯರು ವ್ಯಕ್ತಿಗೆ ಚಿಕಿತ್ಸೆ ನೀಡಿದ್ದಾರೆ.
ವ್ಯಕ್ತಿ ಹಾವನ್ನು ಹೆಗಲ ಮೇಲೆ ಹಾಕಿಕೊಂಡು ಆಸ್ಪತ್ರೆಗೆ ಬರುತ್ತಿರುವ ವಿಡಿಯೋ ಆಸ್ಪತ್ರೆಯಲ್ಲಿದ್ದ ಕೆಲವರು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೋಡುವಾಗಲೇ ಭಯಹುಟ್ಟಿಸುತ್ತೆ, ಆದರೆ ಹಾವು ಕಚ್ಚಿದ ವ್ಯಕ್ತಿಯ ಸ್ಥಿತಿ ಹೇಗಿದೆಯೋ ಎಂಬ ಮಾಹಿತಿ ಮಾತ್ರ ಲಭ್ಯವಾಗಿಲ್ಲ.
ई बिहार है भैया यहां उड़ती चिड़ियाँ को हल्दी लगाया जाता है फिर ई साँप का क्या मजाल की काट कर भाग जाये …वीडियो भागलपुर का है साँप ने काटा तो शख़्स ने साँप का नरेटी चांप कर अपने साथ अस्पताल ले आया #Bihar pic.twitter.com/fogo6QqOwZ
— Mukesh singh (@Mukesh_Journo) October 16, 2024
बिहार ग़ज़ब है… सांप ने काटा तो उसी सांप को लेकर अस्पताल पहुंचा आदमी pic.twitter.com/jEI1bji7UL
— Akshay Pratap Singh (@AkshayPratap94) October 16, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
Tragedy: ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ.. 5 ತಿಂಗಳ ಮಗು ಸೇರಿ ಐವರು ದುರ್ಮರಣ
Bitcoin Scam: ಬಿಟ್‌ಕಾಯಿನ್ ವಿವಾದ… ಧ್ವನಿ ಸುಪ್ರಿಯಾದ್ದೆ ಎಂದ ಅಜಿತ್
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.