![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 21, 2021, 10:53 AM IST
ವಿಟ್ಲ: ಮಂಗಳೂರು-ಬಿ.ಸಿ.ರೋಡ್ ನಡುವಿನ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಬೈಕ್‍ಗೆ ಕಾರು ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.
ಮೃತ ಸವಾರ, ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಅವರ ಪುತ್ರ ಪ್ರಜ್ವಲ್(26) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಕಳ್ಳತನ ಮಾಡಲು ಡಯೆಟ್ ಮಾಡಿ ಸಿದ್ಧನಾದ ಐನಾತಿ ಕಳ್ಳ!
ಇವರು ಮಂಗಳೂರಿನ NMPT ಕಂಪನಿಯ ಉದ್ಯೋಗಿಯಾಗಿದ್ದು, ಕಂಪನಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡ ಪ್ರಜ್ವಲ್ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.