ಸಾಗರ: ಬಸ್‌ಗೆ ಢಿಕ್ಕಿಯಾಗಿ ಬೈಕ್ ನಲ್ಲಿದ್ದ ಯುವಕ ದುರ್ಮರಣ
Team Udayavani, Mar 16, 2022, 7:19 PM IST
ಸಾಗರ: ತಾಲೂಕಿನ ಕುಗ್ವೆ ಬಳಿಯ ತಿರುವಿನಲ್ಲಿ ಬಸ್ ಗೆ ಢಿಕ್ಕಿಯಾಗಿ ಬೈಕ್ ಸವಾರ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಮೃತ ಯುವಕ ತಲವಾಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಡುವಾಣಿಯ ನಿವಾಸಿ ಅನಿಲ್ (22 ) ಎಂದು ಗುರುತಿಸಲಾಗಿದೆ.
ಮಿನಿ ಬಸ್‌ಗೆ ಢಿಕ್ಕಿ ಹೊಡೆದು ಯುವಕ ತೀವ್ರವಾಗಿ ಗಾಯಗೊಂಡಿದ್ದು, ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ತಿಳಿದುಬಂದಿದೆ.
ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.