ಮುಖ್ಯಮಂತ್ರಿಗೆ ಕಂಟಕವಾಗಲಿದೆ ಬಿಟ್ ಕಾಯಿನ್ ಹಗರಣ: ಪ್ರಿಯಾಂಕ್ ಖರ್ಗೆ ಭವಿಷ್ಯ

Team Udayavani, Nov 10, 2021, 12:02 PM IST

13priyank

ಕಲಬುರಗಿ: ಬಿಟ್ ಕಾಯಿನ್ ಹಗರಣವು ಮುಖ್ಯಮಂತ್ರಿಗೆ ಕಂಟಕವಾಗಲಿದೆ. ಈ ಬಾರಿ ಬಿಜೆಪಿ ಸರ್ಕಾರದಲ್ಲೂ ಮೂರನೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವರಾದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಭವಿಷ್ಯ ನುಡಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟ್ ಕಾಯಿನ್ ಕೋಟ್ಯಾಂತರ ಹರಗಣವಾಗಿದೆ‌. ಇದರಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳೂ ಭಾಗಿಯಾಗಿದ್ದಾರೆ. ಲಂಚದ ಹಣವೂ ಬಿಟ್ ಕಾಯಿನ್ ಮೂಲಕ ವರ್ಗಾವಣೆಯಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಈ ಹಗರಣವು ಬೆಳಕಿಗೆ ಬಂದಿರುವುದೇ ಪ್ರಧಾನಿಗಳು ಅಮೆರಿಕಾ ಪ್ರವಾಸ ಕೈಗೊಂಡಾಗ. ಅಮೆರಿಕಾದವರು ಇಂತಹದೊಂದು ಚಟುವಟಿಕೆ ನಡೆಯುತ್ತಿದೆ ಎಂದು ಪ್ರಧಾನಿ ಕಚೇರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.

ಈ ಹಗರಣದ ಪಾರದರ್ಶಕವಾದ ತನಿಖೆ ನಡೆದರೆ ಕೇವಲ ಹತ್ತು ದಿನಗಳಲ್ಲೇ ಸಂಪೂರ್ಣ ಮಾಹಿತಿ ಹೊರಬರಲಿದೆ. ಈಗಾಗಲೇ ಬಂಧಿತ ಆರೋಪಿಯನ್ನು ಸರಿಯಾದ ತನಿಖೆಗೊಳಪಡಿಸಿದರೆ ಎಲ್ಲವೂ ಬಾಯಿ ಬಿಡಲಿದ್ದಾನೆ‌‌‌. ಆದರೆ, ಸರ್ಕಾರ ತನಿಖೆ ವಿಚಾರದಲ್ಲಿ ದಾರಿ ತಪ್ಪಿಸುವ ಕೆಲಸ ಮಾಡಲು ಯತ್ನಿಸುತ್ತಿದೆ. ಜಾರಿ ನಿರ್ದೇಶನಾಲಯದ ತನಿಖೆ (ಇಡಿ) ಗೆ ಒಪ್ಪಿಸಿದ್ದರೆ, ಅದರ ದಾಖಲೆಯನ್ನು ಸರ್ಕಾರ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

ಗೃಹ ಅಲ್ಲ, ವಸೂಲಿ ಇಲಾಖೆ

ರಾಜ್ಯದಲ್ಲಿ ಹೋಮ್ (ಗೃಹ) ಡಿಪಾರ್ಟ್‌ಮೆಂಟ್ ಗೆ ವಸೂಲಿ ಡಿಪಾರ್ಟ್‌ಮೆಂಟ್ ಅಂತ ಹೆಸರಿಡಬೇಕೆಂದು ಪ್ರಿಯಾಂಕ್ ಖರ್ಗೆ ಹರಿಹಾಯ್ದರು. ಕಲಬುರಗಿಯಲ್ಲಿ ರಕ್ಷಕರೇ ಭಕ್ಷಕರಾಗಿದ್ದಾರೆ‌. ಬಿಜೆಪಿ ಗೆ ಪೊಲೀಸ್ ಠಾಣೆಗಳು ಕಾಮಧೇನು ಆಗಿದ್ದು, ದುಡ್ಡು ಕೊಟ್ಟವರಿಗೆ ಮಾತ್ರ ಪೋಸ್ಟಿಂಗ್ ಹಾಕಲಾಗುತ್ತದೆ. 701 ಕೋಟಿ ರೂಪಾಯಿ ಹಣವನ್ನು ಕೇವಲ ದಂಡದ ಮೂಲಕ ರಾಜ್ಯ ಸರ್ಕಾರ‌ ಸಂಗ್ರಹಿಸಿದೆ ಎಂದರು.

ಇದನ್ನೂ ಓದಿ: ಚಿಕ್ಕಮಗಳೂರು: ಮಗನ ಪ್ರಿಯತಮೆಯನ್ನು ಬಲವಂತವಾಗಿ ಮನೆಯಲ್ಲಿರಿಸಿ ಅತ್ಯಾಚಾರ ಮಾಡಿದ..!

ಪೊಲೀಸರು ಜೂಜು, ಗಾಂಜಾ, ಕೊಲೆ ಪ್ರಕರಣಗಳನ್ನು ನಿಯಂತ್ರಣ ಮಾಡುತ್ತಿಲ್ಲ.‌ ಆದರೆ, ಸಾಮಾನ್ಯ ಜನರಿಗೆ ದಂಡ ಹೆಸರಲ್ಲಿ ತೊಂದರೆ ಕೊಡುತ್ತಿದ್ದಾರೆ. ಗಾಂಜಾ ಸಾಗಾಟ ಅಗತ್ಯ ವಸ್ತುಗಳಿಗಿಂತ ಸುಲಭವಾಗಿ ನಡೆಯುತ್ತಿದೆ ಎಂದು ದೂರಿದರು.

ಕಲಬುರಗಿ ಜಿಲ್ಲೆಯಲ್ಲಿ ಗಾಂಜಾ ಅವ್ಯಾಹುತವಾಗಿ ಪೂರೈಕೆಯಾಗುತ್ತಿದೆ. ಪ್ರತಿ ಶಾಪ್ ನಿಂದ ಐದು ಸಾವಿರ ಹಪ್ತಾ ವಸೂಲಿ ಮಾಡುತ್ತಿದ್ದಾರೆ. ಬಿಜೆಪಿಗೆ ಸೇರಿದ ರೌಡಿ ಶೀಟರ್ ಗಳನ್ನು ರೌಡಿ ಪಟ್ಟಿಯಿಂದ ಕೈಬಿಡಲಾಗುತ್ತದೆ. ಕಲಬುರಗಿಯಲ್ಲಿ ಕೊಲೆಗಾರರು ಮತ್ತು ಪೊಲೀಸರ ನಡುವೆ ಮ್ಯಾಚ್ ಫಿಕ್ಸಿಂಗ್ ನಡೆದಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.