ಗೂಂಡಾಗಿರಿ ಅರ್ಹತೆ ಮುಂದಿಡುತ್ತಿರುವ ಬಿಜೆಪಿಗರು: ಕಾಂಗ್ರೆಸ್‌


Team Udayavani, Dec 12, 2022, 6:25 AM IST

ಗೂಂಡಾಗಿರಿ ಅರ್ಹತೆ ಮುಂದಿಡುತ್ತಿರುವ ಬಿಜೆಪಿಗರು: ಕಾಂಗ್ರೆಸ್‌

ಬೆಂಗಳೂರು: ಬಿಜೆಪಿಯಲ್ಲಿ ರೌಡಿ ಮೋರ್ಚಾಗೆ ಮನ್ನಣೆ ಸಿಗುತ್ತಿರುವಾಗ ಬಿಜೆಪಿಗರು ಒಬ್ಬೊಬ್ಬರಾಗಿಯೇ ನಾನೂ ರೌಡಿಯಾಗಿದ್ದೆ, ಗೂಂಡಾಗಿರಿ ಮಾಡಿದ್ದೆ ಎಂದು ತಮ್ಮ ಅರ್ಹತೆಗಳನ್ನು ಮುಂದಿಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಟ್ವಿಟರ್‌ನಲ್ಲಿ ವಾಗ್ಧಾಳಿ ನಡೆಸಿದೆ.

ಈ ಬಗ್ಗೆ ಸರಣಿ ಟ್ವಿಟ್‌ ಮಾಡಿರುವ ಕಾಂಗ್ರೆಸ್‌, ಸಚಿವ ಶ್ರೀರಾಮಲು ಅವರು ಅಂದು ಕಾಪಿ ಹೊಡೆಯುವುದರಲ್ಲಿ ಪಿಎಚ್‌ಡಿ ಮಾಡಿದ್ದರು. ಈಗ ಭ್ರಷ್ಟಾಚಾರದಲ್ಲಿ ಪಿಎಚ್‌ಡಿ ಮಾಡಿದ್ದಾರೆ ಎಂದು ಕುಟುಕಿದೆ.

ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ, ಸೇರಿಸಿಕೊಳ್ಳುವುದಿಲ್ಲ ಎಂದಿದ್ದ ನಳಿನ್‌ ಕುಮಾರ್‌ ಕಟೀಲ್‌ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮದೇ ಪಕ್ಷದವರು ಬೆತ್ತನಗೆರೆ ಶಂಕರನನ್ನು ಸೇರಿಸಿಕೊಂಡಿದ್ದೇವೆ ಎಂದು ಒಪ್ಪಿಕೊಂಡಿದ್ದಾರೆ. ಈಗ ನೀವು ಹೇಳಿದ್ದು ಸುಳ್ಳು ಎಂಬುದನ್ನು ಒಪ್ಪುತ್ತೀರಾ? ತಪ್ಪಾಗಿದೆ ಎಂದಾದರೆ ಏಕೆ ಇನ್ನೂ ಪಕ್ಷದಿಂದ ಹೊರಹಾಕಿಲ್ಲ ಎಂದು ಪ್ರಶ್ನಿಸಿದೆ.

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.