ಗೌತಮ್ ಗಂಭೀರ್ ಗೆ ‘ಐಸಿಸ್ ಕಾಶ್ಮೀರ’ದಿಂದ ಮೂರನೇ ಬೆದರಿಕೆ ಇಮೇಲ್
Team Udayavani, Nov 28, 2021, 12:12 PM IST
ನವದೆಹಲಿ: ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರಿಗೆ ‘ಐಸಿಸ್ ಕಾಶ್ಮೀರ’ದಿಂದ ಮೂರನೇ ಬೆದರಿಕೆ ಇಮೇಲ್ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಪೂರ್ವ ದೆಹಲಿ ಕ್ಷೇತ್ರದ ಸಂಸದ ಗೌತಮ್ ಗಂಭೀರ್ ಅವರು ಕಳೆದ ವಾರ ‘ಐಸಿಸ್ ಕಾಶ್ಮೀರ’ದಿಂದ ಮೊದಲ ಬಾರಿಗೆ ಕೊಲೆ ಬೆದರಿಕೆಗಳನ್ನು ಸ್ವೀಕರಿಸಿದಾಗ ದೆಹಲಿ ಪೊಲೀಸರನ್ನು ಸಂಪರ್ಕಿಸಿದ್ದರು.
‘ಐಸಿಸ್ ಕಾಶ್ಮೀರ’ದಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೆಹಲಿ ಪೊಲೀಸರನ್ನು ಸಂಪರ್ಕಿಸಿದ್ದಾರೆ ಎಂದು ಕೇಂದ್ರ ಡಿಸಿಪಿ ಶ್ವೇತಾ ಚೌಹಾಣ್ ಎಎನ್ಐಗೆ ತಿಳಿಸಿದ್ದಾರೆ.
ವಿಶೇಷ ಸೈಬರ್ ಕ್ರೈಂ ಸೆಲ್ಗೆ ದೂರನ್ನು ನೀಡಲಾಗಿದ್ದು, ಇಮೇಲ್ ನ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.