‘ಡಬಲ್ ವಾಷಿಂಗ್ ಮೆಷಿನ್’ : ಬಿಜೆಪಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯ ಟೀಕೆ
ಕಳಂಕಿತ ನಾಯಕರೂ ಸಹ ಹೊಳೆಯುವಂತೆ ಕಾಣಿಸುತ್ತಾರೆ...
Team Udayavani, Mar 9, 2023, 2:23 PM IST
ನವದೆಹಲಿ: ಹಿಂದಿನ ವಾಷಿಂಗ್ ಪೌಡರ್ ಜಾಹೀರಾತಿನ ಉದಾಹರಣೆಯೊಂದಿಗೆ ಕಾಂಗ್ರೆಸ್ ಮಂಗಳವಾರ ಬಿಜೆಪಿ ವಿರುದ್ಧ ವ್ಯಂಗ್ಯವಾಗಿ ವಾಗ್ದಾಳಿ ನಾಡೆಸಿದ್ದು, ಬಿಜೆಪಿ ರಾಜ್ಯ ಸರಕಾರಗಳು ಹಿಂದಿನ ಪಾಪಗಳನ್ನು ಶುದ್ಧೀಕರಿಸುವ ಡಬಲ್ ವಾಷಿಂಗ್ ಮೆಷಿನ್ ಗಳಾಗಿವೆ ಎಂದು ಆರೋಪಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಟ್ವೀಟ್ ನಲ್ಲಿ ‘ಹಿಂದಿನ ವಾಷಿಂಗ್ ಪೌಡರ್ ಜಾಹೀರಾತಿನ ಗ್ರಾಫಿಕ್ ಅನ್ನು ಪೋಸ್ಟ್ ಮಾಡಿದ್ದು ”ಬಿಜೆಪಿ ಹಾಲಿನಂತಹ ಬಿಳಿಯನ್ನು ತರುತ್ತದೆ, ಕಳಂಕಿತ ನಾಯಕರೂ ಸಹ ಹೊಳೆಯುವಂತೆ ಕಾಣಿಸುತ್ತಾರೆ” ಎಂದು ವ್ಯಂಗ್ಯವಾಗಿ ಬರೆದಿದ್ದಾರೆ.
ಎನ್ಪಿಪಿ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ನೇತೃತ್ವದ ಮೇಘಾಲಯ ಸೇರಿದಂತೆ ಈಶಾನ್ಯದಲ್ಲಿ ಮೂರು ಸರಕಾರಗಳು ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೂಲಕ ಕಾಂಗ್ರೆಸ್ ಈ ಟೀಕೆ ಮಾಡಿದ್ದು, ಮೇಘಾಲಯದಲ್ಲಿ ಸಂಗ್ಮಾ ನೇತೃತ್ವದ ಸರಕಾರವನ್ನು ಬೆಂಬಲಿಸಿದ್ದಕ್ಕಾಗಿ ಕಾಂಗ್ರೆಸ್ ಬಿಜೆಪಿಯನ್ನು ಟೀಕಿಸಿದೆ. ಕೆಲವು ದಿನಗಳ ಹಿಂದೆ ಅವರ ಆಡಳಿತವನ್ನು ಬಿಜೆಪಿಯ ಉನ್ನತ ನಾಯಕತ್ವವು “ಅತ್ಯಂತ ಭ್ರಷ್ಟ” ಎಂದು ಪರಿಗಣಿಸಿತ್ತು ಮತ್ತು ಈಗ ಪಕ್ಷವು ಅವರೊಂದಿಗೆ ಕೈಜೋಡಿಸುತ್ತಿದೆ ಎಂದು ಟೀಕಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.