ಬಿಜೆಪಿಗೆ ಭರ್ಜರಿ ಬಹುಮತ: ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಯೋಗಿ
Team Udayavani, Jan 8, 2022, 7:15 PM IST
ಲಕ್ನೋ : ಚುನಾವಣಾ ದಿನಾಂಕಗಳನ್ನು ಆಯೋಗ ಪ್ರಕಟಿಸಿದ ನಂತರ ಬಿಜೆಪಿಗೆ ಭರ್ಜರಿ ಬಹುಮತ’ ಸಿಗಲಿದೆ ಎಂದು ಶನಿವಾರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕತ ಪಡಿಸಿದ್ದಾರೆ.
ಯೋಗಿ ಅವರು ಚುನಾವಣಾ ದಿನಾಂಕಗಳ ಘೋಷಣೆಯನ್ನು ಸ್ವಾಗತಿಸಿದ್ದಾರೆ ಮತ್ತು ಬಿಜೆಪಿ “ಅಗಾಧ ಬಹುಮತ” ದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಹೇಳಿದ್ದಾರೆ.
ಚುನಾವಣಾ ಆಯೋಗವು ಫೆಬ್ರವರಿ 10 ರಿಂದ ಉತ್ತರ ಪ್ರದೇಶದಲ್ಲಿ ಏಳು ಹಂತದ ಮತದಾನವನ್ನು ಘೋಷಿಸಿದ್ದು ಮತಗಳ ಎಣಿಕೆಯು ಮಾರ್ಚ್ ೧೦ ರಂದು ನಡೆಯಲಿದೆ.
“ನಾನು ಪ್ರಜಾಪ್ರಭುತ್ವದ ಹಬ್ಬವನ್ನು ಸ್ವಾಗತಿಸುತ್ತೇನೆ. “ಜನರ ಆಶೀರ್ವಾದ ಮತ್ತು ಡಬಲ್ ಇಂಜಿನ್ ಸರ್ಕಾರದ ಸಾಧನೆಗಳ ಆಧಾರದ ಮೇಲೆ ಬಿಜೆಪಿ ತನ್ನ ಸರ್ಕಾರವನ್ನು ಅಗಾಧ ಬಹುಮತದೊಂದಿಗೆ ರಚಿಸುತ್ತದೆ” ಎಂದು ಆದಿತ್ಯನಾಥ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By-election: ರಾಹುಲ್ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?
Maharashtra: ಕಾಂಗ್ರೆಸ್ ಅಭ್ಯರ್ಥಿ ಕಚೇರಿಗೆ ಹೋಗಿ ಮುಖಂಡರಿಗೆ ಸಿಎಂ ಏಕನಾಥ ಶಿಂಧೆ ತರಾಟೆ!
Sivakasi: 60 ರೂ. ಕದ್ದು ಓಡಿ ಹೋಗಿದ್ದ ಆರೋಪಿ 27 ವರ್ಷ ಬಳಿಕ ಸೆರೆ!
Election: ಝಾರ್ಖಂಡ್ ವಿಧಾನಸಭೆಗೆ ಇಂದು 1ನೇ ಹಂತದ ಚುನಾವಣೆ
US Visa: ಅಮೆರಿಕ ವೀಸಾ ಬೇಕಿದ್ದರೆ 16 ತಿಂಗಳು ಕಾಯುವುದು ಈಗ ಅನಿವಾರ್ಯ!
MUST WATCH
ಹೊಸ ಸೇರ್ಪಡೆ
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
Controversy: ಅಂಬೇಡ್ಕರ್ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ
By-election: ರಾಹುಲ್ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?
Jamaica: ನಗ್ನವಾಗಿ ಲಗ್ನವಾದ 29 ಜೋಡಿ
Maharashtra: ಕಾಂಗ್ರೆಸ್ ಅಭ್ಯರ್ಥಿ ಕಚೇರಿಗೆ ಹೋಗಿ ಮುಖಂಡರಿಗೆ ಸಿಎಂ ಏಕನಾಥ ಶಿಂಧೆ ತರಾಟೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.