ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮುಂದುವರಿಕೆ : ಜೆಪಿ ನಡ್ಡಾ ಘೋಷಣೆ
Team Udayavani, Jan 30, 2021, 9:55 PM IST
ತಮಿಳುನಾಡು : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆಗಿನ ಮೈತ್ರಿಯನ್ನು ಮುಂದುವರೆಸುವುದಾಗಿ ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಘೋಷಣೆ ಮಾಡಿದ್ದಾರೆ.
ಮದುರೈನಲ್ಲಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿಯನ್ನು ಮುಂದುವರೆಸುವುದಾಗಿ ಘೋಷಣೆ ಮಾಡಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಿಜೆಪಿ- ಎಐಎಡಿಎಂಕೆ ಜೊತೆಯಾಗಿಯೇ ಎದುರಿಸಲಿವೆ ಎಂದು ತಿಳಿಸಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ತಮಿಳುನಾಡು ಪ್ರವಾಸದಲ್ಲಿರುವ ನಡ್ಡಾ ಇಂದು ಮದುರೈ ಯಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ವೇಳೆ ಮೈತ್ರಿ ಮುಂದುವರಿಕೆ ವಿಚಾರ ಪ್ರಸ್ತಾಪಿಸಿದ್ದಾರೆ.
#WATCH | “I would like to share with you and declare here that the BJP has decided that in the coming times, BJP along with AIADMK & other like-minded parties will contest the elections,” says JP Nadda, BJP National president at a rally in Madurai, Tamil Nadu pic.twitter.com/zA0I3BzUNt
— ANI (@ANI) January 30, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.