BMW X5 ಫೇಸ್ಲಿಫ್ಟ್ – ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಎರಡರಲ್ಲೂ ಲಭ್ಯ
ಕಾರಿನ ಆರಂಭಿಕ ಬೆಲೆ 93.90 ಲಕ್ಷ ರೂ. (ಎಕ್ಸ್ ಶೋರೂಮ್)
Team Udayavani, Jul 17, 2023, 7:16 AM IST
ನವದೆಹಲಿ: ಬಿಎಂಡಬ್ಲ್ಯು ಕಂಪನಿಯು ತನ್ನ ಹೊಚ್ಚ ಹೊಸ “ಬಿಎಂಡಬ್ಲ್ಯು ಎಕ್ಸ್5 ಫೇಸ್ಲಿಫ್ಟ್’ ಕಾರನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಇದರ ಆರಂಭಿಕ ಬೆಲೆ 93.90 ಲಕ್ಷ ರೂ.(ಎಕ್ಸ್ ಶೋರೂಮ್) ಆಗಿದ್ದು, ಟಾಪ್ ಮಾಡೆಲ್ ದರ 1.06 ಕೋಟಿ ರೂ.(ಎಕ್ಸ್ ಶೋರೂಮ್) ಇದೆ.
ಈ ಕಾರುಗಳು ಚೆನ್ನೈನಲ್ಲಿರುವ ಬಿಎಂಡಬ್ಲ್ಯು ಘಟಕದಲ್ಲಿ ತಯಾರಾಗಲಿವೆ. ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಎರಡರಲ್ಲೂ ಲಭ್ಯವಿದೆ. ಜತೆಗೆ 3 ಲೀ. ಪೆಟ್ರೋಲ್ ಎಂಜಿನ್ ಅಥವಾ 3 ಲೀ. ಡೀಸೆಲ್ ಎಂಜಿನ್, 8 ಸ್ಪೀಡ್ ಆಟೊಮೆಟಿಕ್ ಗೇರ್ ಬಾಕ್ಸ್, 21 ಇಂಚಿನ್ ಲೈಟ್ ಅಲಾಯ್ ವ್ಹೀಲ್ಸ್ ಸೇರಿದಂತೆ ಅತ್ಯಾಧುನಿಕ ಇಂಟೀರಿಯರ್ ಹೊಂದಿದೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Apple AirPod; ಮುಂದಿನ ವರ್ಷದಿಂದ ದೇಶದಲ್ಲೇ ಉತ್ಪಾದನೆ
Reliance Digital ‘ಹ್ಯಾಪಿನೆಸ್ ಪ್ರಾಜೆಕ್ಟ್’ ನಡೆಸಲಿದ್ದಾರೆ ಸೆಲಿಬ್ರಿಟಿ ಫರಾಹ್ ಖಾನ್
Spam Call/SMS report: ಸ್ಪ್ಯಾಮ್ ವರದಿ ಬಿಡುಗಡೆಗೊಳಿಸಿದ ಏರ್ಟೆಲ್
ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗಾವಕಾಶಗಳ ಸೃಷ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.