ಬಾಲಿವುಡ್ ನಟಿ ಅನುಷಾ ದಾಂಡೇಕರ್ – ಕರಣ್ ಕುಂದ್ರಾ ಬಾಂಧವ್ಯದಲ್ಲಿ ಬಿರುಕು
Team Udayavani, Apr 18, 2021, 8:20 PM IST
ಮುಂಬೈ :ಬಾಲಿವುಡ್ ನಟಿ ವಿ.ಜೆ. ಅನುಷಾ ದಾಂಡೇಕರ್ ಮತ್ತು ಅವರ ಬಾಯ್‌ಫ್ರೆಂಡ್ ಕರಣ್ ಕುಂದ್ರಾ ನಡುವಿನ ಸಂಬಂಧ ಮುರಿದು ಬಿದ್ದಿದೆ.
ಈ ಬಗ್ಗೆ ಕೆಲ ದಿನಗಳ ಹಿಂದಷ್ಟೇ ಇನ್ಸ್ಟಾ ಗ್ರಾಂನಲ್ಲಿ ಈ ಬಗ್ಗೆ ವಿವರವಾದ ಟಿಪ್ಪಣಿ ನೀಡಿದ್ದರು ಅನುಷಾ.
“ಕರಣ್ ನನ್ನ ಬಳಿ ಸುಳ್ಳು ಹೇಳಿದ್ದಾರೆ ಮತ್ತು ಅದಕ್ಕಾಗಿ ಅವರು ಕ್ಷಮೆ ಯಾಚಿಸಬೇಕು’ ಎಂದು ಬರೆದುಕೊಂಡಿದ್ದಾರೆ. ಇದರ ಜತೆಗೆ ಅನುಷಾ, ಬಾಲಿವುಡ್ ನಟ ಜೇಸನ್ ಶಾ ಜತೆಗೆ ಸಖ್ಯ ಬೆಳೆಸಿದ್ದಾರೆ.
ಅನುಷಾ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಕರಣ್ “ಅನುಷಾ ಅವರ ಅಭಿಪ್ರಾಯ ಹೇಳಿದ್ದಾರೆ. ನಾನು ಅವರಂತೆ ಅಲ್ಲ. 2 ಕುಟುಂಬಗಳ ಗೌರವ ನಾನು ಕಾಪಾಡಬೇಕಾಗಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor ರೂಪಾಲಿ ಗಂಗೂಲಿಯಿಂದ ಮಲಮಗಳಿಗೆ ಕಿರುಕುಳ?
CELEBRITIES: ಶಾರುಖ್ ಟು ಸಲ್ಮಾನ್; ಧೂಮಪಾನದ ಚಟಕ್ಕೆ ಬಿದ್ದು ಹೊರಬಂದ ಸೆಲೆಬ್ರಿಟಿಗಳು
Bollywood: ವರುಣ್ ಧವನ್ ʼಬೇಬಿ ಜಾನ್ʼ ಟೀಸರ್ ನೋಡಿ ʼಜವಾನ್ʼ ಕಾಪಿ ಎಂದ ನೆಟ್ಟಿಗರು
Ranveer-Deepika ಮಗಳ ಹೆಸರು ‘ದುವಾ ಪಡುಕೋಣೆ ಸಿಂಗ್’
Aishwarya Rai Bachchan ಬರ್ತ್ಡೇಗೆ ಶುಭಕೋರದ ಪತಿ, ಮಾವ: ನೆಟ್ಟಿಗರು ಕೆಂಡ!
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.