Bollywood: ಪತ್ನಿಗೆ ಧರ್ಮೇಂದ್ರ ಪತ್ರ
Team Udayavani, Jun 30, 2023, 6:56 AM IST
ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಮತ್ತು ಪತ್ನಿ ನಟಿ ಹೇಮಾಮಾಲಿನಿ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳಿಗೆ ಸ್ವತಃ ಧರ್ಮೇಂದ್ರ ಅವರೇ ತೆರೆ ಎಳೆದಿದ್ದಾರೆ. ತಮ್ಮ ಪತ್ನಿಗೆ ಅವರು ಭಾವನಾತ್ಮಕವಾಗಿ ಪತ್ರ ಬರೆದಿದ್ದಾರೆ.
ಪತ್ನಿ, ಮಕ್ಕಳು ಸೇರಿದಂತೆ ಕುಟುಂಬವನ್ನು ಅಪಾರವಾಗಿ ಪ್ರೀತಿಸುವುದಾಗಿ ತಿಳಿಸಿದ್ದಾರೆ. ಇತ್ತೀಚೆಗೆ ಧರ್ಮೇಂದ್ರ ಅವರ ಮೊಮ್ಮಗ ಕರಣ್ ದೇವಲ್(ನಟ ಸನ್ನಿ ದೇವಲ್ ಪುತ್ರ) ವಿವಾಹವಾಯಿತು. ಈ ಮದುವೆಯಲ್ಲಿ ಧರ್ಮೇಂದ್ರ ಮಾತ್ರ ಭಾಗವಹಿಸಿದ್ದರು. ಹೇಮಾಮಾಲಿನಿ, ಮಕ್ಕಳಾದ ಇಶಾ ದೇವಲ್ ಮತ್ತು ಅಹನಾ ದೇವಲ್ ಭಾಗವಹಿಸಿರಲಿಲ್ಲ. ಇದು ಚರ್ಚೆಗೆ ಗ್ರಾಸವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.