ಮತ್ತೆ ಚರ್ಚೆ ಹುಟ್ಟುಹಾಕಿದ ನ್ಯಾಯಾಧೀಶೆ ಗಣೇದಿವಾಲಾ ತೀರ್ಪು
Team Udayavani, Jan 29, 2021, 9:50 PM IST
ಮುಂಬೈ: ಪ್ಯಾಂಟ್ ಜಿಪ್ ತೆರೆದು ಅಸಭ್ಯ ವರ್ತನೆ ಲೈಂಗಿಕ ದೌರ್ಜನ್ಯವಲ್ಲ ಎಂದು ಪೋಕ್ಸೋ ಕಾಯ್ದೆಯಡಿ 5 ವರ್ಷ ಜೈಲು ಶಿಕ್ಷೆ ಎದುರಿಸುತ್ತಿದ್ದ ವ್ಯಕ್ತಿಯನ್ನು ಖುಲಾಸೆ ಗೊಳಿಸಿ ಚರ್ಚೆ ಹುಟ್ಟುಹಾಕಿದ್ದ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆ ಪುಷ್ಪಾ ಗಣೇದಿವಾಲಾ, ಈಗ ಅತ್ಯಾಚಾರ ಪ್ರಕರಣವೊಂದರಲ್ಲಿ ನೀಡಿದ ತೀರ್ಪೂ ಸುದ್ದಿಯಾಗಿದೆ.
ಒಬ್ಬ ವ್ಯಕ್ತಿಗೆ ಏಕಕಾಲದಲ್ಲಿ ಸಂತ್ರಸ್ತೆಯ ಬಾಯಿಯನ್ನು ಮುಚ್ಚಿ, ಆಕೆಯ ವಸ್ತ್ರವನ್ನೂ, ತನ್ನ ವಸ್ತ್ರವನ್ನೂ ಬಿಚ್ಚಿ ಒತ್ತಾಯ ಪೂರ್ವಕವಾಗಿ ಲೈಂಗಿಕ ಕ್ರಿಯೆ ನಡೆಸಲು ಸಾಧ್ಯವಿಲ್ಲ. ಅದೂ ಕೂಡ ಇಬ್ಬರ ನಡುವೆ ಹೊಡೆದಾಟ-ಬಡಿದಾಟವೂ ಇಲ್ಲದೇ ಇಂಥದ್ದೊಂದು ಕೃತ್ಯ ನಡೆದಿದೆಯೆಂದರೆ ಅದನ್ನು ನಂಬಲಸಾಧ್ಯ ಎಂದು ಆರೋಪಿಯನ್ನು ಖುಲಾಸೆಗೊಳಿಸಿದ್ದಾರೆ.
ಇದನ್ನೂ ಓದಿ:ಟಿಎಂಸಿ ಶಾಸಕ ರಜೀಬ್ ಬ್ಯಾನರ್ಜಿ ರಾಜೀನಾಮೆ : ಬಿಜೆಪಿಗೆ ಸೇರ್ಪಡೆ ಸಾಧ್ಯತೆ
2013ರಲ್ಲಿ ತಾಯಿಯೊಬ್ಬಳು ತನ್ನ 15 ವರ್ಷದ ಮಗಳ ಮೇಲೆ ನೆರೆಮನೆಯ ಯುವಕ ಅತ್ಯಾಚಾರವೆಸಗಿದ್ದಾನೆ ಎಂದು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿದ್ದರು. 2019ರಲ್ಲಿ ನ್ಯಾಯಾಲಯ ಆರೋಪಿ ಸೂರಜ್‌ನನ್ನು ಅಪರಾಧಿ ಎಂದು ಪರಿಗಣಿಸಿ 10 ವರ್ಷಗಳ ಕಠಿಣ ಕಾರಾಗ್ರಹ ಶಿಕ್ಷೆ ವಿಧಿಸಿತ್ತು. ಈ ವಿಚಾರವನ್ನು ಉಚ್ಚನ್ಯಾಯಾಲಯಕ್ಕೆ ಅಪೀಲು ಮಾಡಿದ್ದ ಸೂರಜ್ ಪರ ವಕೀಲರು, “”ಸಂತ್ರಸ್ತೆಗೆ ಆಗ 18 ವರ್ಷ ವಯಸ್ಸಾಗಿತ್ತು. ಅಲ್ಲದೇ ಸೂರಜ್ ಮತ್ತು ಆಕೆಯ ನಡುವೆ ಸಹಮತಿಯ ಸಂಬಂಧವಿತ್ತು” ಎಂದು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Chhattisgarh; ನಕ್ಸಲ್ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ
Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್ ನಡುವೆ ಮತ್ತ ಸಂಘರ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.