ಗಡಿ ವಿವಾದ; ಕಾನೂನು ಸಮರಕ್ಕೆ ರಾಜ್ಯ ಸಿದ್ಧ: ಸಿಎಂ ಬಸವರಾಜ ಬೊಮ್ಮಾಯಿ

ವಿರೋಧ ಪಕ್ಷದ ನಾಯಕ ರೊಂದಿಗೆ ಚರ್ಚೆ; ಕೂಡಲೆ ಸರ್ವಪಕ್ಷ ಸಭೆ

Team Udayavani, Nov 27, 2022, 10:52 PM IST

1-sadssad

ಬೆಂಗಳೂರು: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ಕಾನೂನಿನ ಸಮರಕ್ಕೆ ಎಲ್ಲ ರೀತಿಯಲ್ಲಿ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಇದೇ 30 ರಂದು ವಿಚಾರಣೆಗೆ ಬರಲಿರುವ ಗಡಿ ವಿಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನ್ಯಾಯಮೂರ್ತಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಿಎಂ ಅವರ ಅಧ್ಯಕ್ಷತೆಯಲ್ಲಿ ಇಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಇದೇ 30 ರಂದು ವಿಚಾರಣೆಗೆ ಬರಲಿರುವ ಗಡಿ ವಿಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನ್ಯಾಯಮೂರ್ತಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

2004 ರಲ್ಲಿ ಮಹಾರಾಷ್ಟ್ರ ಹೂಡಿರುವ ಪ್ರಕರಣದ ಬೆಳವಣಿಗೆ ಹಾಗೂ ಯಾವ ಪ್ರಮುಖ ಅಂಶಗಳು ನಡೆದಿವೆ ಹಾಗೂ 30 ರಂದು ಬರಲಿರುವ ವಿಚಾರಗಳೇನು ಎಂದು ಚರ್ಚಿಸಲಾಗಿದೆ. 2017 ರಲ್ಲಿ ಅಂದಿನ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕೋ ಬೇಡವೋ ಎಂದು ಮೆಂಟೇನಬಿಲಿಟಿ ಬಗ್ಗೆ ಪ್ರಶ್ನೆ ಕೇಳಿ ಆದೇಶ ಮಾಡಿದ್ದರು. ಈ ಆದೇಶದನ್ವಯ ಮೆಂಟೇನಬಿಲಿಟಿ ಬಗ್ಗೆ ಚರ್ಚೆಯಾಗಲಿದೆ. ಈ ಮಧ್ಯೆ ಮಹಾರಾಷ್ಟ್ರ 2017 ರ ಪ್ರಕರಣ ವನ್ನು ಪ್ರಶ್ನಿಸಿದ್ದರು. ಈ ಬಗ್ಗೆ ನಮ್ಮ ನಡೆ ಏನಿರಬೇಕು, ಸಂವಿಧಾನ ಏನು ಹೇಳುತ್ತದೆ ಅವೆಲ್ಲವನ್ನೂ ಚರ್ಚೆ ಮಾಡಿದ್ದೇವೆ. ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಅವರು ಸಂವಿಧಾನ, ರಾಜ್ಯ ಪುನರ್ ವಿಂಗಡನಾ ಕಾಯ್ದೆ ಹಾಗೂ ಸತ್ಯಾಂಶ ಗಳು ನಮ್ಮ ಪರವಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ. ಎ. ಜಿ ಪ್ರಭುಲಿಂಗ ನಾವಡಗಿ, ಹಾಗೂ ನ್ಯಾ. ಉದಯ ಹೊಳ್ಳ ಅವರು ಕೆಲವು ನಿರ್ದೇಶನಗಳನ್ನು ಕೊಟ್ಟಿದ್ದಾರೆ. ನವೆಂಬರ್ 29 ಕ್ಕೆ ದೆಹಲಿಗೆ ತೆರಳಲಿದ್ದು ಹಿರಿಯ ವಕೀಲ ಮುಕುಲ್ ರಹ್ತೋಗಿ ಅವರೊಂದಿಗೆ ಕೂಡ ವಿಷಯಗಳನ್ನು ಚರ್ಚಿಸಲಾಗುವುದು. ಒಟ್ಟಾರೆ ಎಲ್ಲಾ ದೃಷ್ಟಿಯಿಂದ ನಮ್ಮ ಗಡಿ ಹಾಗೂ ನೆಲದ ರಕ್ಷಣೆಗೆ ಕಾನೂನು ಸಮರಕ್ಕೆ ಸಿದ್ಧರಿದ್ದೇವೆ ಎಂದರು.

ಸರ್ವಪಕ್ಷ ಸಭೆ
ಸರ್ವಪಕ್ಷ ಸಭೆಯನ್ನು ವಿರೋಧ ಪಕ್ಷದ ನಾಯಕ ರೊಂದಿಗೆ ಚರ್ಚೆ ಮಾಡಿ ದಿನಾಂಕ ನಿಗದಿ ಮಾಡಿದ ಕೂಡಲೇ ಕರೆಯಲಾಗುವುದು ಎಂದರು.

ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ರಾಜ್ಯ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಿವರಾಜ .ವಿ. ಪಾಟೀಲ್, ಹಿರಿಯ ವಕೀಲರಾದ ಉದಯ ಹೊಳ್ಳ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ:ಸಿ.ಸೋಮಶೇಖರ್,ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.