Tomato ಕಾಯಲು ಬೌನ್ಸರ್, ಸ್ಮಾರ್ಟ್‌ಫೋನ್‌ಗೆ ಟೊಮ್ಯಾಟೋ ಫ್ರೀ !
Team Udayavani, Jul 10, 2023, 7:47 AM IST
ಭೋಪಾಲ/ವಾರಾಣಸಿ: ದೇಶದ ಹಲವೆಡೆ ಟೊಮೆಟೋ ಬೆಲೆ ಗಗನಕ್ಕೇರಿದ್ದು, ಕಳ್ಳರ ಕಾಟದಿಂದ ಚಿನ್ನದಂತ ಟೊಮ್ಯಾಟೋ ಹಣ್ಣನ್ನು ರಕ್ಷಿಸಲೆಂದೇ ಉತ್ತರ ಪ್ರದೇಶದ ವಾರಾಣಸಿಯಲ್ಲಿ ವ್ಯಾಪಾರಿ ಅಜಯ್ ಫೌಜಿ ಕಾವಲಿಗೆ ಬೌನ್ಸರ್ ಒಬ್ಬರನ್ನು ನೇಮಿಸಿದ್ದಾರೆ! ವಿಚಿತ್ರವೆನಿಸಿದರೂ ಈ ಅಂಶ ಸತ್ಯ.
ಖರೀದಿಗಾಗಿ ಬರುವವರು ಜನರು ಟೊಮೆಟೋ ಕದ್ದುಬಿಡುತ್ತಾರೋ ಎಂಬ ಭೀತಿಗೆ ವಾರಾಣಸಿಯ ವ್ಯಾಪಾರಿ ಈ ರೀತಿ ಬೌನ್ಸರ್ ಅನ್ನು ನೇಮಿಸಿಕೊಂಡಿದ್ದಾರೆ. ಆತ ದೂರದಿಂದ ನಿಂತು ಖರೀದಿದಾರರ ಚಲನವಲನ ಗಮನಿಸುತ್ತಾರೆ. ಅಲ್ಲಿ ಈಗ ಪ್ರತಿ ಕೆಜಿ ಟೊಮೆಟೋಗೆ 160 ರೂ. ಇದೆ
ಮಧ್ಯಪ್ರದೇಶದ ಅಶೋಕ್‌ನಗರದಲ್ಲಿ ಮೊಬೈಲ್ ಶಾಪ್ ಮಾಲೀಕರೊಬ್ಬರು ತಮ್ಮ ಅಂಗಡಿಯಲ್ಲಿ ಸ್ಮಾರ್ಟ್ ಫೋನ್ ಖರೀದಿಸಿದವರಿಗೆ 2ಕೆಜಿ ಟೊಮ್ಯಾಟೋ ಹಣ್ಣು ಉಚಿತ ಎಂಬ ಆಫರ್ ಘೋಷಿಸಿದ್ದಾರೆ. ಈ ಮೂಲಕ ವ್ಯಾಪಾರ ಹೆಚ್ಚಿಸಿಕೊಳ್ಳುವ ತಂತ್ರ ಉಪಯೋಗಿಸಿದ್ದಾರೆ. ಈ ಆಫರ್ ನೀಡಿದ ಬಳಿಕ ಮೊಬೈಲ್ ಖರೀದಿಗೆ ಬರುವ ಗ್ರಾಹಕರ ಸಂಖ್ಯೆಯೂ ಹೆಚ್ಚಿದೆ ಎಂದು ಹೇಳಿದ್ದಾರೆ. ಒಟ್ಟಾರೆ ದುಬಾರಿ ಬೆಲೆಯ ಟೊಮ್ಯಾಟೋ ಚಿನ್ನದಷ್ಟೇ ಮಹತ್ವ ಪಡೆಯುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.