ಕಿಡ್ನಾಪ್ ಆಗಿದ್ದ ಬಾಲಕ ಮರ್ಡರ್: 24 ಗಂಟೆಯೊಳಗೆ ಆರೋಪಿ ಅರೆಸ್ಟ್

Team Udayavani, Nov 4, 2021, 4:59 PM IST

1144

ಹುಣಸೂರು:ಬಾಲಕನನ್ನು ಅಪಹರಿಸಿದ ಅಪಹರಣಾಕಾರರು 4 ಲಕ್ಷಕ್ಕೆ ಬೇಡಿಕೆ ಇಟ್ಟು, ಗುರುತು ಪತ್ತೆಯಾಗುವ ಭೀತಿಯಿಂದ ಬಾಲಕನನ್ನು ಹತ್ಯೆ ಮಾಡಿ ಕೆರೆ ಬಳಿ ಶವವನ್ನು ಬಿಸಾಡಿರುವ ಘಟನೆ ತಾಲೂಕಿನ ಹನಗೋಡಿನಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಹನಗೋಡು ಗ್ರಾಮದ ತರಕಾರಿ ವ್ಯಾಪಾರಿಯೊಬ್ಬರ 9 ವರ್ಷದ ಪುತ್ರ ಹತ್ಯೆಗೀಡಾದ ಬಾಲಕ.

ತಂದೆ ಗ್ರಾಮದಲ್ಲಿ ತರಕಾರಿ ವ್ಯಾಪಾರ ನಡೆಸುತ್ತಿದ್ದರು, ಬುಧವಾರ ಮನೆ ಬಳಿ ಇದ್ದ ಬಾಲಕ ನನ್ನು ನಾಲ್ವರು ಅಪರಿಚಿತರು ರಾತ್ರಿ 7 ಗಂಟೆಯ ವೇಳೆಗೆ ಅಪಹರಿಸಿದ್ದರು.

ಆತಂಕಗೊಂಡ ಪೋಷಕರು ಗ್ರಾಮದಲ್ಲಿ ಬಾಲಕನಿಗಾಗಿ ಹುಡುಕಾಟ ನಡೆಸಿದ್ದರು. ಈ ವೇಳೆ ಮೊಬೈಲ್ ನಲ್ಲಿ ತಂದೆಯನ್ನು ಸಂಪರ್ಕಿಸಿ 4 ಲಕ್ಷರೂ ನೀಡುವಂತೆ ಒತ್ತಾಯಿಸಿದ್ದರು.ಅಲ್ಲದೆ ಪೋಲೀಸರಿಗೆ ದೂರು ನೀಡಿದಲ್ಲಿ ಮಗುವನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದರು.ಇದರಿಂದ ಆತಂಕಗೊಂಡ ಪೋಷಕರು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಎಸ್.ಪಿ.ಚೇತನ್. ಅಡಿಷನಲ್ ಎಸ್ ಪಿ . ಶಿವಕುಮಾರ್ ಮಾರ್ಗದರ್ಶನದಲ್ಲಿ ಡಿವೈಎಸ್ ಪಿ ರವಿಪ್ರಸಾದ್ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಗಳಾದ ಚಿಕ್ಕಸ್ವಾಮಿ. ರವಿ. ಹಾಗೂ ರವಿಕುಮಾರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಗಿಳಿದಿದ್ದರು.

24 ಗಂಟೆಯೊಳಗೆ ಆರೋಪಿ ಅರೆಸ್ಟ್

ಮೊಬೈಲ್ ಕರೆ ಆಧರಿಸಿ ಕಾರ್ಯಪ್ರವೃತ್ತರಾದ ಪೋಲೀಸರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದ ವೇಳೆ ಪ್ರಮುಖ ಆರೋಪಿಯನ್ನು  ಬಂಧಿಸಲಾಗಿದೆ.

ತನಿಖೆಯ ವೇಳೆ ಗ್ರಾಮದ ಬಳಿಯ ಕುಂಟೇರಿ ಕೆರೆ ಬಳಿ ಬಯಲಿನ ಹಳ್ಳಿದಲ್ಲಿ ಬಾಲಕನ ಶವ ಹಾಕಿರುವುದಾಗಿ ಒಪ್ಪಿಕೊಂಡಿದ್ದಾನೆ.

ಸ್ಥಳಕ್ಕೆ ಎಸ್ ಪಿ ಚೇತನ್.ಡಿ ವೈಎಸ್ ಪಿ ರವಿಪ್ರಸಾದ್ ,ಇನ್ಸ್ ಪೆಕ್ಟರ್ ಚಿಕ್ಕಸ್ವಾಮಿ ಭೇಟಿ ನೀಡಿ ಪರಿಶೀಲಿಸಿದ ವೇಳೆ ಬಾಲಕನ ಶವ ಪತ್ತೆಯಾಗಿದೆ. ಶವವನ್ನು ಮೈಸೂರಿನ ಶವಾಗಾರಕ್ಕೆ ಸಾಗಿಸಲಾಗಿದೆ.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.