ಸಂಕ್ಷಿಪ್ತತೆಯು ಯಾವಾಗಲೂ ಸದ್ಗುಣ : ಬಜೆಟ್ ಗೆ ಆನಂದ್ ಮಹೀಂದ್ರಾ ಪ್ರಶಂಸೆ
Team Udayavani, Feb 1, 2022, 2:45 PM IST
ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಗೆ ಉದ್ಯಮಿ ಆನಂದ್ ಮಹೀಂದ್ರಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಬಜೆಟ್ ಮಂಡನೆಯ ಬಳಿಕ , ”ಸಂಕ್ಷಿಪ್ತತೆಯು ಯಾವಾಗಲೂ ಸದ್ಗುಣವಾಗಿದೆ.ನಿರ್ಮಲಾ ಸೀತಾರಾಮನ್ ಅವರ ಚಿಕ್ಕ ಬಜೆಟ್ ಮಂಡನೆ ಅತ್ಯಂತ ಪ್ರಭಾವಶಾಲಿಯಾಗಿದೆ ಎಂದು ಸಾಬೀತುಪಡಿಸಬಹುದು…” ಎಂದು ಭಾರತದ ಬಿಲಿಯನೇರ್ ಉದ್ಯಮಿ, ಮತ್ತು ವ್ಯಾಪಾರ ಸಮೂಹ ಸಂಸ್ಥೆಯಾದ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದಾರೆ.
Brevity has always been a virtue. @nsitharaman ‘s shortest budget address may prove to be the most impactful…
— anand mahindra (@anandmahindra) February 1, 2022
ಮಹೀಂದ್ರಾ ಅವರ ಟ್ವೀಟನ್ನು ನೂರಾರು ಮಂದಿ ರೀ ಟ್ವೀಟ್ ಮಾಡಿದ್ದು, ಸಾವಿರಾರು ಮಂದಿ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ.
ಇದನ್ನೂ ಓದಿ : ಜನಪ್ರಿಯ ಘೋಷಣೆಗಳಿಲ್ಲದ ಕೇಂದ್ರ ಬಜೆಟ್ 2022: ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.