WFI: ಬ್ರಿಜ್‌ಭೂಷಣ್ ಶಿಕ್ಷೆಗೆ ಅರ್ಹ
Team Udayavani, Jul 12, 2023, 7:40 AM IST
ಹೊಸದಿಲ್ಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್‌ಬೂಷಣ್ ಶಿಕ್ಷೆಗೆ ಅರ್ಹರಾಗಿದ್ದು, ಇವರು ಸಂತ್ರಸ್ತರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದಿಲ್ಲಿ ಪೊಲೀಸರು ಕೋರ್ಟ್‌ಗೆ ಸಲ್ಲಿಕೆ ಮಾಡಿರುವ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖೀಸಿದ್ದಾರೆ. ಅಷ್ಟೇ ಅಲ್ಲ, ನ್ಯಾಯಾಲಯವು ಬ್ರಿಜ್‌ಭೂಷಣ್‌ಗೆ ಸಮನ್ಸ್ ನೀಡಬೇಕು ಮತ್ತು ಸಾಕ್ಷಿಗಳನ್ನು ಕರೆಸಿ ವಿಚಾರಣೆ ನಡೆಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.
6 ಕುಸ್ತಿ ಪಟುಗಳು ಸಲ್ಲಿಸಿರುವ ದೂರಿನ ಆಧಾರದ ಮೇಲೆ ತನಿಖೆ ನಡೆಸಿರುವ ದಿಲ್ಲಿ ಪೊಲೀಸರು ಇತ್ತೀಚೆಗಷ್ಟೇ ಬ್ರಿಜ್‌ಭೂಷಣ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇವರ ಮೇಲಿನ ಲೈಂಗಿಕ ಕಿರುಕುಳ, ಹಿಂಸೆ ನೀಡಿರುವ ಆರೋಪಗಳ ಆಧಾರದ ಮೇಲೆ ಹೇಳುವುದಾದರೆ ಇವರು ಶಿಕ್ಷೆಗೆ ಅರ್ಹರು ಎಂಬುದನ್ನೂ ಉಲ್ಲೇಖೀಸಲಾಗಿದೆ. ಒಂದು ಪ್ರಕರಣದಲ್ಲಿ ಬ್ರಜ್‌ಭೂಷಣ್ ಸಿಂಗ್ ಪದೇಪದೆ ಕಿರುಕುಳ ನೀಡುತ್ತಲೇ ಇದ್ದರು ಎಂಬುದನ್ನೂ ಪ್ರಸ್ತಾವಿಸಲಾಗಿದೆ ಎಂದು ವರದಿಯಾಗಿದೆ.
ಸೆಕ್ಷನ್ 506 (ಅಪರಾಧ ಬೆದರಿಕೆ), 354 (ಮಹಿಳೆಯ ಗೌರವಕ್ಕೆ ಕುತ್ತು), 354ಎ (ಲೈಂಗಿಕ ಕಿರುಕುಳ) ಮತ್ತು 354ಡಿ (ಹಿಂಬಾಲಿಸುವುದು)ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. 6 ದೂರುಗಳಲ್ಲಿ 2 ದೂರುಗಳು ಗಂಭೀರವಾಗಿದ್ದು, ಇದರಂತೆ 5 ವರ್ಷಗಳ ಜೈಲು ಶಿಕ್ಷೆಯಾಗಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.