“ತೈಲ ಬೆಲೆ ಜಿಎಸ್‌ಟಿ ವ್ಯಾಪ್ತಿಗೆ ಬರಲಿ’ : ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣ್ಯನ್ ಬೆಂಬಲ
Team Udayavani, Feb 28, 2021, 10:35 PM IST
ಕೋಲ್ಕತಾ: ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣ್ಯನ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಎಫ್ಐಸಿಸಿಐ ಎಫ್ಎಲ್‌ಒ ಸದಸ್ಯರ ಜೊತೆಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, “”ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದು ಉತ್ತಮವಾದ ಪರಿಕಲ್ಪನೆ. ಆದರೆ, ಈ ಬಗ್ಗೆ ಜಿಎಸ್‌ಟಿ ಮಂಡಳಿ ನಿರ್ಧಾರ ಕೈಗೊಳ್ಳಬೇಕಷ್ಟೆ” ಎಂದಿದ್ದು, “”ದೇಶದಲ್ಲಿ ತಲೆದೋರಿರುವ ಹಣದುಬ್ಬರ, ತೈಲ ಬೆಲೆಗಳ ಹೆಚ್ಚಳದಿಂದ ಆಗಿದ್ದಲ್ಲ, ಆಹಾರ ವಸ್ತುಗಳ ಬೆಲೆಯೇರಿಕೆಯಿಂದ ಆಗಿದೆ. ಹಾಗಾಗಿ, ತೈಲ ಬೆಲೆಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬಹುದು” ಎಂದು ವಿವರಿಸಿದರು.
ಮತ್ತೂಂದೆಡೆ, ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಈ ಪರಿಕಲ್ಪನೆಯನ್ನು ಬೆಂಬಲಿಸಿದ್ದು, ಈ ಪರಿಕಲ್ಪನೆಯನ್ನು ಆದಷ್ಟು ಬೇಗನೇ ಸಾಕಾರಗೊಳಿಸುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆಗ್ರಹಿಸಿದ್ದಾರೆ.
ಇದನ್ನೂ ಓದಿ :ಮಾರ್ಚ್ 1ರಿಂದ ಎರಡನೇ ಹಂತದ ಲಸಿಕಾ ಅಭಿಯಾನ : 9 ಗಂಟೆಯಿಂದ ನೋಂದಣಿ ಪ್ರಾರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.