ಕೆಲಸಕ್ಕೆ ಗೈರಾಗುವ ಅಧಿಕಾರಿಗಳ ವಿರುದ್ದ‌ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ


Team Udayavani, Jul 23, 2020, 7:34 PM IST

ಕೆಲಸಕ್ಕೆ ಗೈರಾಗುವ ಅಧಿಕಾರಿಗಳ ವಿರುದ್ದ‌ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು : ಕೋವಿಡ್ ಸೋಂಕು ನಿಯಂತ್ರಣ ತರುವ ಉದ್ದೇಶದಿಂದ ಜಿಲ್ಲೆಯ ಅಧಿಕಾರಿಗಳು ಉತ್ತಮ ಕೆಲಸ ನಿರ್ವಹಿಸಬೇಕು, ಕುಂಟು ನೆಪ ಹೇಳಿಕೊಂಡು ಕೆಲಸಕ್ಕೆ ಹಾಜರಾಗದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನ ಪೂರ್ವ ಪಶ್ಚಿಮ ‌ಮತ್ತು ಯಲಹಂಕ ವಲಯಗಳ ಕೋವಿಡ್-19 ಉಸ್ತುವಾರಿ ಸಚಿವರುಗಳು ಹಾಗೂ ಅಧಿಕಾರಿಗಳೊಂದಿಗೆ ಮಾನ್ಯ ಮುಖ್ಯಮಂತ್ರಿ ಗಳು ಸಭೆ ನಡೆಸಿ ಸೋಂಕು ನಿಯಂತ್ರಣಕ್ಕೆ ಕೆಲವೊಂದು ಸೂಚನೆಗಳನ್ನು ಹೊರಡಿಸಿದ್ದಾರೆ.

ಬೆಂಗಳೂರಿನಲ್ಲಿ ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕೋವಿಡ್-19 ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಇಂದು ವಲಯವಾರು ಸಭೆಯನ್ನು‌ ನಡೆಸಿದ ಮುಖ್ಯಮಂತ್ರಿಗಳು. ಹೆಚ್ಚು ಹೆಚ್ಚು ಟೆಸ್ಟ್ ಮಾಡಿ, 24 ಗಂಟೆಯ ಒಳಗೆ ವರದಿ‌ ಬರುವಂತೆ ಮಾಡಬೇಕು. ಹಾಗೂ ಪ್ರತೀ ವಾರ್ಡ್ ಗಳಲ್ಲಿ ಕೋವಿಡ್ ಸೋಂಕಿನ ಬಗ್ಗೆ‌ ಮಾಹಿತಿ ನೀಡುವ ಜಾಹೀರಾತು ಫಲಕಗಳನ್ನು ಹಾಕಬೇಕು ಎಂದು ತಿಳಿಸಿದ್ದಾರೆ.

ಕುಂಟು‌ ನೆಪ ಹೇಳಿ ಕೆಲಸಕ್ಕೆ ಹಾಜರಾಗದ ಅಧಿಕಾರಿಗಳ ವಿರುದ್ದ‌ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೋಳ್ಳಿ ಅಂತ ಸೂಚನೆ ನೀಡಿದರು. ಅಧಿಕಾರಿಗಳೊಂದಿಗೆ ಮಾತನಾಡಿ ನಿಮ್ಮ ನಿಮ್ಮ ವಲಯಗಳಲ್ಲಿ‌ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗಬೇಕು. ಟಾರ್ಗೆಟ್ ರೀಚ್ ಆಗಲೇಬೇಕು ಅಂತ ತಾಕೀತು ಮಾಡಿದರು.

ಆಯಾಯ ವಲಯಗಳ ಪ್ರಗತಿ ಬಗ್ಗೆ ಪ್ರತಿ ವಾರ ನನಗೆ ಮಾಹಿತಿ ನೀಡಬೇಕೆಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಕೆಲವು ಕಡೆ ಸೋಂಕಿತರು ತಮ್ಮ ಮೊಬೈಲ್ ‌ನಂಬರ್ ತಪ್ಪಾಗಿ ನೀಡುತ್ತಿರುವ ಕಾರಣ.‌ ಟೆಸ್ಟ್ ಗು‌ ಮುನ್ನ ಓಟಿಪಿ ಅಥವಾ ಬೇರೆ ರೀತಿಯ ದಾಖಲಾತಿಗಳನ್ನು‌ ಪಡೆಯುವಂತೆ ಸೂಚಿಸಲಾಯಿತು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.