Union Budget:ಮುಂದಿನ 10 ದಿನ ಬಜೆಟ್‌ & RBI ನೀತಿ ಭಾರತದ ಆರ್ಥಿಕ ಪಥಕ್ಕೆ ನಿರ್ಣಾಯಕ:UBI

ಆರ್ಥಿಕ ಬೆಳವಣಿಗೆ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸುವ ನಿರೀಕ್ಷೆ ಇದೆ

Team Udayavani, Jan 30, 2025, 2:56 PM IST

Union Budget:ಮುಂದಿನ 10 ದಿನ ಬಜೆಟ್‌ & RBI ನೀತಿ ಭಾರತದ ಆರ್ಥಿಕ ಪಥಕ್ಕೆ ನಿರ್ಣಾಯಕ:UBI

ನವದೆಹಲಿ: ಫೆ.1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌(Union Budget 2025) ಮಂಡಿಸಲಿದ್ದು, ಈ ನಿಟ್ಟಿನಲ್ಲಿ ಮುಂದಿನ 10 ದಿನಗಳು ಭಾರತದ ಆರ್ಥಿಕ ಪಥಕ್ಕೆ ನಿರ್ಣಾಯಕವಾಗಿದೆ. ಫೆ.1ರ ಬಜೆಟ್‌ ಘೋಷಣೆ ಮತ್ತು ಫೆ.7ರಂದು ನಡೆಯಲಿರುವ ಭಾರತೀಯ ರಿಸರ್ವ್‌ ಬ್ಯಾಂಕ್‌ ನ ಹಣಕಾಸು ನೀತಿ ಸಮಿತಿಯ ಸಭೆ ನಡೆಯಲಿದ್ದು, ದೇಶದ ನಿಧಾನಗತಿಯ ಆರ್ಥಿಕ ನೀತಿ ಬೆಳವಣಿಗೆಯ ಮಾರ್ಗಸೂಚಿ ರೂಪಿಸಲಿದೆ ಎಂದು ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ವರದಿ ತಿಳಿಸಿದೆ.

ವರದಿಯ ಪ್ರಕಾರ, ದೇಶದ ಆರ್ಥಿಕ ಬೆಳವಣಿಗೆ ಕುಸಿಯುತ್ತಿದ್ದು, ಇದಕ್ಕಾಗಿ ತೆಗೆದುಕೊಳ್ಳುವ ಕಠಿನ ಕ್ರಮದ ನಿರೀಕ್ಷೆಯಲ್ಲಿ ಕೇಂದ್ರ ಮತ್ತು ಆರ್‌ ಬಿಐ ಇದ್ದಿರುವುದಾಗಿ ತಿಳಿಸಿದೆ. 2024ರ ಆರ್ಥಿಕ ವರ್ಷದಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ದರ ಶೇ.8ಕ್ಕಿಂತ ಅಧಿಕವಿದ್ದು ಇದೀಗ ಭಾರತದ ಆರ್ಥಿಕ ಬೆಳವಣಿಗೆ ಕುಸಿತ ಕಾಣುತ್ತಿದೆ. ಪ್ರಸಕ್ತ ಸಾಲಿನ ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಶೇ.5.4ಕ್ಕೆ ಕುಸಿಯಲಿದೆ ಎಂದು ಅಂದಾಜಿಸಲಾಗಿದೆ.

ದೇಶದ ಜಿಡಿಪಿ ಕುಸಿತ ಕಾಣುತ್ತಿರುವ ಸಂದರ್ಭದಲ್ಲಿ ಆರ್ಥಿಕ ಬೆಳವಣಿಗೆ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸುವ ನಿರೀಕ್ಷೆ ಇದೆ ಎಂದು ವರದಿ ವಿವರಿಸಿದೆ. 2025ನೇ ಹಣಕಾಸು ವರ್ಷದಲ್ಲಿ ಶೇ.4.8ರಷ್ಟಿದ್ದ ಹಣಕಾಸು ಕೊರತೆಯ ಗುರಿಯನ್ನು 2026ರ ಆರ್ಥಿಕ ವರ್ಷದಲ್ಲಿ ಶೇ.4.5ಕ್ಕೆ ಇಳಿಸುವ ನಿರೀಕ್ಷೆ ಇದೆ.

ಈ ಬಾರಿಯ ಕೇಂದ್ರ ಸರ್ಕಾರದ ಬಜೆಟ್‌ ನಲ್ಲಿ ಆರ್ಥಿಕ ಬೆಳವಣಿಗೆ ಹಾಗೂ ದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮತೋಲನದ ಬಜೆಟ್‌ ಮಂಡಿಸುವ ನಿರೀಕ್ಷೆ ಇದ್ದಿರುವುದಾಗಿ‌ ವರದಿ ತಿಳಿಸಿದೆ.

ಟಾಪ್ ನ್ಯೂಸ್

Manipal: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ: ವ್ಯಕ್ತಿಯ ಅಂಗಾಂಗ ದಾನ

ಅಂಗನವಾಡಿಯ ಪೌಷ್ಠಿಕ ಸಾಮಗ್ರಿಗಳ ಅಕ್ರಮ ದಾಸ್ತಾನು: ಜಿಲ್ಲಾ ಉಪ ನಿರ್ದೇಶಕ, ಸಿಡಿಪಿಒ ಅಮಾನತು

Congress: ದಲಿತ ಸಮಾವೇಶ ಬೇಡ ಅಂತ ಹೈಕಮಾಂಡ್‌ ಹೇಳಿಲ್ಲ: ಸಚಿವ ಕೆ.ಎಚ್‌. ಮುನಿಯಪ್ಪ

Dharawad: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟದ್ದು: ಸಚಿವ ಲಾಡ್

Mysuru ಗಲಭೆ ಕೇಸಲ್ಲಿ ಅನಕ್ಷರಸ್ಥ ಮೌಲ್ವಿಯ ಬಂಧಿಸಿ: ಪ್ರತಾಪ ಸಿಂಹ

Ragging: ವಿಜಯಪುರದ ಮೆಡಿಕಲ್ ಕಾಲೇಜಿನಲ್ಲಿ ರ‍್ಯಾಗಿಂಗ್ ಆರೋಪ.. ಐವರು ವಿದ್ಯಾರ್ಥಿಗಳ ಬಂಧನ

High Court: ಪರಿಷ್ಕರಣೆ ಆಗದ ಕಾರ್ಮಿಕರ ಕನಿಷ್ಠ ವೇತನ: ನೋಟಿಸ್‌ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tesla recruitment starts in India: Will it hit the market soon?

Tesla: ಭಾರತದಲ್ಲಿ ಟೆಸ್ಲಾ ನೇಮಕಾತಿ ಶುರು: ಶೀಘ್ರ ಮಾರುಕಟ್ಟೆಗೆ?

Stock Market: ಕಾರ್ಪೋರೇಟ್‌ ಆದಾಯ ಕುಸಿತ ಪರಿಣಾಮ; ಷೇರುಪೇಟೆ ಸೂಚ್ಯಂಕ 600 ಅಂಕ ಇಳಿಕೆ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Manipal: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ: ವ್ಯಕ್ತಿಯ ಅಂಗಾಂಗ ದಾನ

Manipal: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯ: ವ್ಯಕ್ತಿಯ ಅಂಗಾಂಗ ದಾನ

ಅಂಗನವಾಡಿಯ ಪೌಷ್ಠಿಕ ಸಾಮಗ್ರಿಗಳ ಅಕ್ರಮ ದಾಸ್ತಾನು: ಜಿಲ್ಲಾ ಉಪ ನಿರ್ದೇಶಕ, ಸಿಡಿಪಿಒ ಅಮಾನತು

ಅಂಗನವಾಡಿಯ ಪೌಷ್ಠಿಕ ಸಾಮಗ್ರಿಗಳ ಅಕ್ರಮ ದಾಸ್ತಾನು: ಜಿಲ್ಲಾ ಉಪ ನಿರ್ದೇಶಕ, ಸಿಡಿಪಿಒ ಅಮಾನತು

ಭದ್ರಾವತಿಯಲ್ಲಿ ಫೈನಾನ್ಸ್‌ ಕಿರುಕುಳಕ್ಕೆ ವ್ಯಕ್ತಿ ಆತ್ಮಹ*ತ್ಯೆ

ಭದ್ರಾವತಿಯಲ್ಲಿ ಫೈನಾನ್ಸ್‌ ಕಿರುಕುಳಕ್ಕೆ ವ್ಯಕ್ತಿ ಆತ್ಮಹ*ತ್ಯೆ

Congress: ದಲಿತ ಸಮಾವೇಶ ಬೇಡ ಅಂತ ಹೈಕಮಾಂಡ್‌ ಹೇಳಿಲ್ಲ: ಸಚಿವ ಕೆ.ಎಚ್‌. ಮುನಿಯಪ್ಪ

Congress: ದಲಿತ ಸಮಾವೇಶ ಬೇಡ ಅಂತ ಹೈಕಮಾಂಡ್‌ ಹೇಳಿಲ್ಲ: ಸಚಿವ ಕೆ.ಎಚ್‌. ಮುನಿಯಪ್ಪ

Dharawad: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟದ್ದು: ಸಚಿವ ಲಾಡ್

Dharawad: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್ ಗೆ ಬಿಟ್ಟದ್ದು: ಸಚಿವ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.