By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ
ಶಿಗ್ಗಾವಿ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸದೇ ಬಾಕಿ ಉಳಿಸಿಕೊಂಡ ಕಾಂಗ್ರೆಸ್
Team Udayavani, Oct 23, 2024, 11:49 PM IST
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ್ದರಿಂದ ಕಾಂಗ್ರೆಸ್ ಪಕ್ಷವು ಬುಧವಾರ ತಡರಾತ್ರಿ ಚನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಎಐಸಿಸಿ ಘೋಷಿಸಿದೆ.
ನ. 13ರಂದು ಉಪ ಚುನಾವಣೆ ನಡೆಯುವ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಕ್ಷೇತ್ರಗಳ ಪೈಕಿ ಚನ್ನಪಟ್ಟಣಕ್ಕೆ ನಿರೀಕ್ಷೆಯಂತೆ ಬುಧವಾರ ಬೆಳಗ್ಗೆ ಕಾಂಗ್ರೆಸ್ ಸೇರ್ಪಡೆಯಾದ ಸಿ.ಪಿ.ಯೋಗೇಶ್ವರ್‌ರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿದೆ. ಹಾಗೆಯೇ ಸಂಡೂರು ಕ್ಷೇತ್ರಕ್ಕೆ ಈ ಹಿಂದೆ ಶಾಸಕರಾಗಿ ಈಗ ಸಂಸದರಾಗಿ ಆಯ್ಕೆಯಾದ ಈ.ತುಕಾರಾಂ ಪತ್ನಿ ಈ.ಅನ್ನಪೂರ್ಣ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದೆ.
ಶಿಗ್ಗಾವಿಗೆ ಘೋಷಣೆಯಾಗದ ಅಭ್ಯರ್ಥಿ:
ಇನ್ನುಳಿದ ಶಿಗ್ಗಾವಿ ಕ್ಷೇತ್ರದ ಟಿಕೆಟ್ ಪಂಚಮಸಾಲಿ ಅಭ್ಯರ್ಥಿಗೋ ಅಥವಾ ಮುಸ್ಲಿಮರ ಅಭ್ಯರ್ಥಿ ಆಯ್ಕೆಗೆ ಭಾರಿ ಪೈಪೋಟಿ ನಡೆದಿರುವುದರಿಂದ ಯಾರನ್ನುಅಂತಿಮವಾಗಿ ಕಣಕ್ಕೆ ಇಳಿಸುವ ತೀರ್ಮಾನಕ್ಕೆ ಬಾರದೇ ಗೊಂದಲಕ್ಕೆ ಬಿದ್ದಿರುವ ಕಾಂಗ್ರೆಸ್ ಈ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿಯ ಘೋಷಿಸದೇ ಕಾಯ್ದಿರಿಸಿದೆ.
Congress President Shri @kharge has approved the proposals to nominate the following members as party candidates for the bye-elections in the State Legislative Assemblies listed below. pic.twitter.com/tBRqg05hSv
— Congress (@INCIndia) October 23, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ಆಗ್ತಿರೋದು ಸತ್ಯ:ಸತೀಶ್ ಜಾರಕಿಹೊಳಿ
Renukaswamy Case: ಪವಿತ್ರಾ ಗೌಡ ಜಾಮೀನಿಗೆ ವಾದ ಮಂಡನೆ.. ವಿಚಾರಣೆ ಮುಂದೂಡಿದ ಹೈಕೋರ್ಟ್
Belagavi: ಬಸ್ ಸೀಟಿಗಾಗಿ ಜಗಳ: ದಂಪತಿಗೆ ಮನಸೋ ಇಚ್ಛೆ ಥಳಿಸಿದ ಯುವಕರ ತಂಡ
Electoral Bond Case: ನಿರ್ಮಲಾ, ನಡ್ಡಾ, ನಳಿನ್ ವಿರುದ್ದದ FIR ರದ್ದು ಮಾಡಿದ ಹೈಕೋರ್ಟ್
Fengal Cyclone: ಶಿವಮೊಗ್ಗದಲ್ಲೂ ಎಲ್ಲೊ ಅಲರ್ಟ್; ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!
Puttur: ರಸ್ತೆ ಬದಿಯಲ್ಲಿ ಶವ ಇರಿಸಿದ ಪ್ರಕರಣ; ಮೂವರಿಗೆ ಜಾಮೀನು
Karkala: ಕೌಟುಂಬಿಕ ಹಿಂಸೆ ಆರೋಪ; ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು
Karkala: ಅಪರಿಚಿತ ಬೈಕ್ ಸವಾರನಿಂದ ಚಿನ್ನದ ಸರ ಸುಲಿಗೆ; ಪ್ರಕರಣ ದಾಖಲು
Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.