ಮತಎಣಿಕೆ ಕೇಂದ್ರ ಪ್ರವೇಶಿಸುವ ಮುನ್ನ ಅಭ್ಯರ್ಥಿಗಳು ಕೋವಿಡ್ ನೆಗೆಟಿವ್ ವರದಿ ಕೊಡಬೇಕು!

ವಿಜಯೋತ್ಸವ, ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಚುನಾವಣಾ ಆಯೋಗ ಈಗಾಗಲೇ ನಿರ್ದೇಶನ ನೀಡಿದೆ.

Team Udayavani, Apr 28, 2021, 5:05 PM IST

ಮತಎಣಿಕೆ ಕೇಂದ್ರ ಪ್ರವೇಶಿಸುವ ಮುನ್ನ ಅಭ್ಯರ್ಥಿಗಳು ಕೋವಿಡ್ ನೆಗೆಟಿವ್ ವರದಿ ಕೊಡಬೇಕು

ನವದೆಹಲಿ:ಮೇ 2ರಂದು ನಡೆಯಲಿರುವ ಪಂಚರಾಜ್ಯ ವಿಧಾನಸಭಾ ಚುನಾವಣಾ ಮತ ಎಣಿಕೆ ಕೇಂದ್ರದೊಳಕ್ಕೆ ಪ್ರವೇಶಿಸಲು ಅಭ್ಯರ್ಥಿಗಳು ಕೋವಿಡ್ ನೆಗೆಟಿವ್ ವರದಿ ಅಥವಾ ಎರಡು ಬಾರಿ ಲಸಿಕೆ ಪಡೆದ ದಾಖಲೆಯನ್ನು ಅಗತ್ಯವಾಗಿ ತೋರಿಸಬೇಕು, ಇಲ್ಲದಿದ್ದಲ್ಲಿ ಮತಎಣಿಕೆ ಕೇಂದ್ರದೊಳಕ್ಕೆ ಪ್ರವೇಶಿಸಲು ಅನುಮತಿ ಇಲ್ಲ ಎಂದು ಚುನಾವಣಾ ಆಯೋಗ ಬುಧವಾರ(ಏಪ್ರಿಲ್ 28) ತಿಳಿಸಿದೆ.

ಇದನ್ನೂ ಓದಿ:ರಸ್ತೆಗೆ ತೆಗ್ಗುತೋಡಿ ಸಂಚಾರ ಬಂದ್ : “ಮಹಾ’ ಜನ ಕಳ್ಳಮಾರ್ಗಗಳಲ್ಲಿ ಬಾರದಂತೆ ಕ್ರಮ­’

ಮೇ 2ರಂದು ಪಶ್ಚಿಮಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪಾಂಡಿಚೇರಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಎಣಿಕೆ ನಡೆಯಲಿದ್ದು, ಅಂದು ಯಾವುದೇ ರೀತಿಯ ವಿಜಯೋತ್ಸವ, ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಚುನಾವಣಾ ಆಯೋಗ ಈಗಾಗಲೇ ನಿರ್ದೇಶನ ನೀಡಿದೆ.

ಇಂದು ಮತ್ತೆ ಹೊಸ ಆದೇಶವನ್ನು ಹೊರಡಿಸಿರುವ ಚುನಾವಣಾ ಆಯೋಗ, ಮತಎಣಿಕೆ (ಮೇ2) ಕೇಂದ್ರದ ಹೊರಭಾಗದಲ್ಲಿ ಸಾರ್ವಜನಿಕರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದೆ. ಅಭ್ಯರ್ಥಿಗಳು ಮತ್ತು ಅವರ ಏಜೆಂಟರುಗಳು ಕೋವಿಡ್ ನೆಗೆಟಿವ್ ವರದಿ ತೋರಿಸಿದ ನಂತರವಷ್ಟೇ ಮತಎಣಿಕೆ ಕೇಂದ್ರದೊಳಕ್ಕೆ ಪ್ರವೇಶಿಸಲು ಅನುಮತಿ ನೀಡಲಾಗುವುದು ಎಂದು ಹೇಳಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.