ಕೊರಗರ ಮೇಲೆ ಕೇಸ್ ಮೇಲ್ನೋಟಕ್ಕೆ ಅತ್ಯಂತ ಸುಳ್ಳು ಪ್ರಕರಣ : ಡಾ.ಮಹಾದೇವಪ್ಪ

Team Udayavani, Dec 31, 2021, 12:17 PM IST

1-maha

ಬೆಂಗಳೂರು: ಕೋಟದಲ್ಲಿ ಕೊರಗ ಸಮುದಾಯದವರ ಮೇಲೆ ಪೊಲೀಸರು ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿರುವುದು ಮೇಲ್ನೋಟಕ್ಕೆ ಅತ್ಯಂತ ಸುಳ್ಳು ಪ್ರಕರಣ ಎಂದು ಕಾಂಗ್ರೆಸ್ ಹಿರಿಯ ನಾಯಕ ಡಾ.ಹೆಚ್.ಸಿ. ಮಹಾದೇವಪ್ಪ ಅವರು ಟ್ವೀಟ್ ಮಾಡಿದ್ದಾರೆ.

”ಕೊರಗರ ಮೇಲೆ ಹಲ್ಲೆ ನಡೆಸಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವುದಾಗಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಹೇಳಿದ್ದರು.
ಆದರೆ ಅಚ್ಚರಿ ಎಂಬಂತೆ ಯಾವ ಕೊರಗರ ಮೇಲೆ ಹಲ್ಲೆ ನಡೆಸಲಾಗಿತ್ತೋ ಇದೀಗ ಅವರ ಮೇಲೆಯೇ ಪೊಲೀಸರು ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿದ್ದು ಇದು ಮೇಲ್ನೋಟಕ್ಕೆ ಅತ್ಯಂತ ಸುಳ್ಳು ಪ್ರಕರಣವೇ ಆಗಿದೆ. ಕಾರಣ ಪೊಲೀಸರು ಹಲ್ಲೆ ನಡೆದ ದಿನವೇ ತಮ್ಮ ಮೇಲಾದ ದಾಳಿಯ ಸುದ್ದಿಯ ಬಗ್ಗೆ ತಿಳಿಸಿದೇ ವಿಷಯವು ಸ್ವಲ್ಪ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಪೊಲೀಸರು ಮೂಲ ವಿಷಯವನ್ನು ತಿರುಚುವಂತೆ ಬಹು ತಡವಾಗಿ ಪ್ರತಿಕ್ರಿಯೆ ನೀಡಿ ಕೇಸು ದಾಖಲಿಸಿರುವುದು ಕೊರಗರ ಮೇಲಿನ ಸರ್ಕಾರಿ ಪ್ರಾಯೋಜಿತ ದಾಳಿಯಾಗಿದೆ ಎಂಬುದು ಅತ್ಯಂತ ಸ್ಪಷ್ಟವಾಗಿದೆ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ :ಕೊರಗರು, ಗಿರಿ ಜನರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ: ಕೋಟ ಶ್ರೀನಿವಾಸ್ ಪೂಜಾರಿ

ಒಂದು ವೇಳೆ ಪೊಲೀಸರ ಮೇಲೆ ಕೊರಗರು ಹಲ್ಲೆ ನಡೆಸಿದ್ದೇ ನಿಜವಾದರೆ, ಈ ಸಂಗತಿಯನ್ನು ಪೊಲೀಸರು ಅಂದೇ ಏಕೆ ತಿಳಿಸಲಿಲ್ಲ? ಮತ್ತು ಯಾವ ಕಾರಣಕ್ಕೆ ಸಚಿವರ ಹೇಳಿಕೆಗಳು ಪ್ರಕಟಗೊಂಡ ಮೇಲೆ ಈ ರೀತಿ ಹೇಳಿಕೆ ನೀಡಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ? ಎಂದು ಇನ್ನೊಂದು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಿಯಾದ ಸ್ಪಷ್ಟತೆ ಇಲ್ಲದೇ ಇರುವುದು ಇಲ್ಲಿನ ಅನುಮಾನಗಳಿಗೆ ಮೂಲ ಕಾರಣ.ಈ ಸುಳ್ಳು ಪ್ರಕರಣದಲ್ಲಿ ಎಲ್ಲಾ ಜನರು ಕೊರಗರ ಪರವಾಗಿ ನಿಲ್ಲಲು ಕೋರುತ್ತೇನೆ. ಇನ್ನು ಹಲ್ಲೆ ಯಾರ ಮೇಲೆ ನಡೆದಿದ್ದರೂ ಅದು ತಪ್ಪೇ. ಆದರೆ ಇದನ್ನೇ ಸುಳ್ಳು ಬಂಡವಾಳವಾಗಿಸಿ ಪ್ರಕರಣ ದಾಖಲಿಸುವ ಅದರಲ್ಲೂ ಜಾಮೀನು ರಹಿತ ಪ್ರಕರಣ ದಾಖಲಿಸುವ ಗೃಹ ಸಚಿವರ ಕ್ರಮವು ದಲಿತರ ಮೇಲಿನ ದೌರ್ಜನ್ಯವೇ ಆಗಿದೆ! ಎಂದು ಮಹದೇವಪ್ಪ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.