ದನಗಳ ಕಳವು: ಇಬ್ಬರ ಬಂಧನ
Team Udayavani, Apr 6, 2023, 5:20 AM IST
ಮಂಗಳೂರು: ಕಾವೂರು ಗಾಂಧಿನಗರದಲ್ಲಿ ಕಳೆದ ಫೆ.11ರಂದು ಕಾರಿನಲ್ಲಿ ಬಂದು ದನಗಳನ್ನು ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕು ಅಮ್ಮೇಮಾರ್ ಗ್ರಾಮದ ಸಾಹುಲ್ ಹಮೀದ್ ಆಲಿಯಾಸ್ ಟಿಂಬರ್ ಹಮೀದ್(33) ಮತ್ತು ಮೊಹಮ್ಮದ್ ಸಾದಿಕ್ ಆಲಿಯಾಸ್ ನೀಲಿ ಸಾದಿಕ್ (26) ಬಂಧಿತರು.
ಕಾರಿನಲ್ಲಿ ಬಂದಿದ್ದ ಆರೋಪಿಗಳು ಮೇಯುತ್ತಿದ್ದ ದನಗಳನ್ನು ಕಳ್ಳತನ ನಡೆಸಿ ವಧೆ ಮಾಡಿ ಮಾಂಸವನ್ನು ಸಾಗಿಸಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.
ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಪಿ.ಐ.ಗುರುರಾಜ್, ಪಿಎಸ್‌ಐ ರಘು ನಾಯಕ್, ರೇವಣ್ಣ ಸಿದ್ಧಪ್ಪ, ಹೆಡ್ ಕಾನ್‌ಸ್ಟೆಬಲ್ ಸಂತೋಷ್ ಸಿ.ಜಿ, ಕಾನ್‌ಸ್ಟೆಬಲ್‌ಗಳಾದ ಶ್ರೀಧರ್, ರಾಘವೇಂದ್ರ ಪಾಲ್ಗೊಂಡಿದ್ದರು.
ಹಲವೆಡೆ ಕೃತ್ಯ
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಈ ಹಿಂದೆ ಉಳ್ಳಾಲ, ಪುತ್ತೂರು ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಗೋ ಕಳ್ಳತನ ಪ್ರಕರಣ ದಾಖಲಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.