ಬ್ಯಾಂಕ್ ವಂಚನೆ ಪ್ರಕರಣ : ಟ್ರಾನ್ಸ್‌ಸಿಟಿ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ
Team Udayavani, Dec 19, 2020, 9:03 PM IST
ಹೈದ್ರಾಬಾದ್: 7,926 ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಟಿಡಿಪಿ ನಾಯಕ ರಾಯಪಾಟಿ ಸಾಂಬಶಿವ ರಾವ್ ಅವರ ಹೈದ್ರಾಬಾದ್ ಮೂಲದ ನಿರ್ಮಾಣ ಕಂಪನಿ ಟ್ರಾನ್ಸ್‌ಸ್ಟೋರಿ ಲಿಮಿಟೆಡ್ ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶನಿವಾರ ಸಿಬಿಐ ತನಿಖೆ ಆರಂಭಿಸಿದೆ. ಈ ವಿಚಾರದಲ್ಲಿ ಸಾಲದಾತ ಬ್ಯಾಂಕ್‌ಗಳ ನೇತೃತ್ವ ವಹಿಸಿದ್ದ ಕೆನರಾ ಬ್ಯಾಂಕ್ ಕಂಪನಿಯು ಇತ್ತೀಚೆಗೆ ಎಫ್ಐಆರ್ ದಾಖಲಿಸಿತ್ತು.
ಬ್ಯಾಂಕ್‌ನ ಪ್ರಕಾರ, ಆರೋಪಿಗಳು ಖಾತೆ ಪುಸ್ತಕಗಳು, ಸ್ಟಾಕ್ ಸ್ಟೇಟ್‌ಮೆಂಟ್‌ಗಳ ಜತೆಗೆ, ಬ್ಯಾಲೆನ್ಸ್ ಶೀಟ್‌ಗಳನ್ನು ತಿರುಚಿದ್ದಷ್ಟೇ ಅಲ್ಲದೇ, ಹಣವನ್ನು ಅನ್ಯ ಕಾರಣಗಳಿಗೆ ಬಳಸಿಕೊಂಡಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಟ್ರಾನ್ಸ್‌ಸ್ಟೋರಿ ಲಿಮಿಟೆಡ್‌ನ ಕಚೇರಿ ಹಾಗೂ ಆರೋಪಿಗಳ ನಿವಾಸಗಳಲ್ಲಿ ಹುಡುಕಾಟ ನಡೆಸಿದೆ. ಜತೆಗೆ, ಇದು ನೀರವ್ ಮೋದಿಗಿಂತಲೂ ದೊಡ್ಡ ಹಗರಣ ಎಂದು ಸಿಬಿಐ ಹೇಳಿದೆ.
ಇದನ್ನೂ ಓದಿ:ಕೊಡವರು ಗೋ ಮಾಂಸ ತಿನ್ನುತ್ತಾರೆಂದು ನಾನು ಹೇಳಲಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.