ಬ್ಯಾಂಕ್‌ ವಂಚನೆ ಪ್ರಕರಣ : ಟ್ರಾನ್ಸ್‌ಸಿಟಿ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ

Team Udayavani, Dec 19, 2020, 9:03 PM IST

ಬ್ಯಾಂಕ್‌ ವಂಚನೆ ಪ್ರಕರಣ : ಟ್ರಾನ್ಸ್‌ಸಿಟಿ ವಿರುದ್ಧ ತನಿಖೆ ಆರಂಭಿಸಿದ ಸಿಬಿಐ

ಹೈದ್ರಾಬಾದ್‌: 7,926 ಕೋಟಿ ರೂಪಾಯಿ ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಟಿಡಿಪಿ ನಾಯಕ ರಾಯಪಾಟಿ ಸಾಂಬಶಿವ ರಾವ್‌ ಅವರ ಹೈದ್ರಾಬಾದ್‌ ಮೂಲದ ನಿರ್ಮಾಣ ಕಂಪನಿ ಟ್ರಾನ್ಸ್‌ಸ್ಟೋರಿ ಲಿಮಿಟೆಡ್‌ ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶನಿವಾರ ಸಿಬಿಐ ತನಿಖೆ ಆರಂಭಿಸಿದೆ. ಈ ವಿಚಾರದಲ್ಲಿ ಸಾಲದಾತ ಬ್ಯಾಂಕ್‌ಗಳ ನೇತೃತ್ವ ವಹಿಸಿದ್ದ ಕೆನರಾ ಬ್ಯಾಂಕ್‌ ಕಂಪನಿಯು ಇತ್ತೀಚೆಗೆ ಎಫ್ಐಆರ್‌ ದಾಖಲಿಸಿತ್ತು.

ಬ್ಯಾಂಕ್‌ನ ಪ್ರಕಾರ, ಆರೋಪಿಗಳು ಖಾತೆ ಪುಸ್ತಕಗಳು, ಸ್ಟಾಕ್‌ ಸ್ಟೇಟ್‌ಮೆಂಟ್‌ಗಳ ಜತೆಗೆ, ಬ್ಯಾಲೆನ್ಸ್‌ ಶೀಟ್‌ಗಳನ್ನು ತಿರುಚಿದ್ದಷ್ಟೇ ಅಲ್ಲದೇ, ಹಣವನ್ನು ಅನ್ಯ ಕಾರಣಗಳಿಗೆ ಬಳಸಿಕೊಂಡಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಟ್ರಾನ್ಸ್‌ಸ್ಟೋರಿ ಲಿಮಿಟೆಡ್‌ನ‌ ಕಚೇರಿ ಹಾಗೂ ಆರೋಪಿಗಳ ನಿವಾಸಗಳಲ್ಲಿ ಹುಡುಕಾಟ ನಡೆಸಿದೆ. ಜತೆಗೆ, ಇದು ನೀರವ್‌ ಮೋದಿಗಿಂತಲೂ ದೊಡ್ಡ ಹಗರಣ ಎಂದು ಸಿಬಿಐ ಹೇಳಿದೆ.

ಇದನ್ನೂ ಓದಿ:ಕೊಡವರು ಗೋ ಮಾಂಸ ತಿನ್ನುತ್ತಾರೆಂದು ನಾನು ಹೇಳಲಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ

ಟಾಪ್ ನ್ಯೂಸ್

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

army

Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ

RG ಕರ್‌ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್‌ ಶಿಕ್ಷೆ ಪ್ರಕಟ

RG ಕರ್‌ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್‌ ರಾಯ್ ಗೆ ಜೀವಾವಧಿ ಶಿಕ್ಷೆ

ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ

CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.