ಡೈವೋರ್ಸ್‌ ಪಡೆದುಕೊಂಡದ್ದಕ್ಕೆ ಸಂಭ್ರಮಾಚರಣೆ: ಈಕೆ ಮಾಡಿದ್ದೇನು ನೋಡಿ..!

Team Udayavani, May 2, 2023, 6:56 PM IST

DIVOR KERA

ತಿರುವನಂತಪುರಂ: ಇಡೀ ಪ್ರಪಂಚದಲ್ಲೇ ಮದುವೆಗೆ ತನ್ನದೇ ಆದ ವಿಶೇಷ ಮಹತ್ವವಿದೆ. ಆದರೆ ಈ ಆಧುನಿಕ ಯುಗದಲ್ಲಿ ಮದುವೆಯ ಬಳಿಕದ ಸಂಬಂಧವನ್ನು ಉಳಿಸಿಕೊಳ್ಳಲು ಸತಿ-ಪತಿಗಳಿಗೆ ಅಸಾಧ್ಯವೆಂದಾದಾಗ ಅವರು ವಿಚ್ಚೇದನ ಪಡೆದುಕೊಳ್ಳುತ್ತಿರುವುದು ತೀರಾ ಸಾಮಾನ್ಯ ಎನಿಸಿಬಿಟ್ಟಿದೆ. ಕೆಲವು ವರ್ಷಗಳ ಹಿಂದೆಯೇ ಪಾಶಿಮಾತ್ಯ ರಾಷ್ಟ್ರಗಳಲ್ಲಿ ವಿಚ್ಚೇದನವನ್ನು ಸಂಭ್ರಮಿಸುವ ಟ್ರೆಂಡ್‌ ಕೂಡಾ ಶುರುವಾಗಿಬಿಟ್ಟಿತ್ತು. ಅದು ಈಗ ಭಾರತಕ್ಕೂ ಎಂಟ್ರಿ ಕೊಟ್ಟಿದೆ..!

ಕೆಲ ದಿನಗಳ ಹಿಂದಷ್ಟೇ ಅಮೇರಿಕದಲ್ಲಿ ಮಹಿಳೆಯೊಬ್ಬರು ಇದೇ ರೀತಿ ತಮ್ಮ ವಿವಾಹ ವಿಚ್ಚೇದನವನ್ನು ಸಂಭ್ರಮಿಸಿದ್ದರು. ಅವರು ತಮ್ಮ ವಿವಾಹದ ದಿನ ಧರಿಸಿದ್ದ ಬಟ್ಟೆಗಳನ್ನು ಸುಟ್ಟು ಹಾಕಿದ್ದರು. ಅದಕ್ಕೂ ಮೊದಲು ಮಹಿಳೆಯೊಬ್ಬಳು ತಾನು ವಿಚ್ಚೇದನ ಪಡೆದು ನಾಲ್ಕು ವರ್ಷವಾಗಿದ್ದಕ್ಕೆ ವಿಚ್ಚೇದನ ವಾರ್ಷಿಕೋತ್ಸವವನ್ನು ಆಚರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದೂ ಸುದ್ದಿಯಾಗಿತ್ತು.

ಈಗ ಇದೇ ರೀತಿಯ ಸಂಭ್ರಮಾಚರಣೆ ಕೇರಳದಲ್ಲೂ ನಡೆದಿದೆ. ಕಲಾವಿದೆ, ಫ್ಯಾಷನ್‌ ಡಿಸೈನರ್‌ ಆಗಿರುವ ಶಾಲಿನಿ ಎಂಬವರು ತಮ್ಮ ಮದುವೆ ವಿಚ್ಚೇದನವನ್ನೇ ಸಂಭ್ರಮಿಸಿದ್ದಾರೆ. ಅದೂ ಅಂತಿಂಥಾ ಸೆಲೆಬ್ರೇಷನ್‌ ಅಲ್ಲ. ಕೆಂಪು ಗೌನ್‌ ಧರಿಸಿ, ಫೋಟೋಶೂಟ್‌ ಕೂಡಾ ಮಾಡಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ  ಶಾಲಿನಿ ಅವರು ಪೋಸ್ಟ್‌ ಮಾಡಿಕೊಂಡಿರುವ ಫೋಟೋಗಳಿಗೆ ನೆಟ್ಟಿಗರು ಪರ-ವಿರೋಧ ಕಾಮೆಂಟ್‌ಗಳನ್ನೂ ಮಾಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಾವು ಹಂಚಿಕೊಂಡ ಫೋಟೋಗಳ ಜೊತೆಯಲ್ಲಿ ಶಾಲಿನಿ ಅವರು ಇದು ʻಸಮಾಜದಲ್ಲಿರುವ ಧ್ವನಿರಹಿತ ಮಹಿಳೆಯರಿಗೆ ಒಬ್ಬ ವಿಚ್ಚೇದನ ಪಡೆದುಕೊಂಡ ಮಹಿಳೆಯ ಸಂದೇಶʼ ಅಂತಲೂ ಬರೆದುಕೊಂಡಿದ್ದಾರೆ. ಅದರ ಜೊತೆಯಲ್ಲಿ ʻDIVORCE is NOT a FAILUREʼ ಅಂತಲೂ ಕ್ಯಾಪ್ಷನ್‌ ಹಾಕಿದ್ದಾರೆ. ಸದ್ಯ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಭಾರೀ ಚರ್ಚೆಯನ್ನೇ ಹುಟ್ಟುಹಾಕಿದೆ.

ಇದನ್ನೂ ಓದಿ: ʼದಿ ಕೇರಳ ಸ್ಟೋರಿʼಗೆ ʼಎʼ ಸರ್ಟಿಫಿಕೇಟ್:‌10 ದೃಶ್ಯಗಳಿಗೆ ಕತ್ತರಿ ಹಾಕಿದ ಸೆನ್ಸಾರ್‌ ಬೋರ್ಡ್

View this post on Instagram

A post shared by shalini (@shalu2626)

View this post on Instagram

A post shared by shalini (@shalu2626)

View this post on Instagram

A post shared by IRIS (@irisphotography77)

View this post on Instagram

A post shared by shalini (@shalu2626)

ಟಾಪ್ ನ್ಯೂಸ್

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.