ಇಂದು ಕೇಂದ್ರ ಬಜೆಟ್ : ಆರ್ಥಿಕತೆಗೆ ಲಸಿಕೆ ನೀಡುವರೇ ನಿರ್ಮಲಾ?
Team Udayavani, Feb 1, 2021, 7:20 AM IST
ಕೋವಿಡ್ ನಿಂದಾಗಿ ದೇಶದ ಆರ್ಥಿಕತೆಯು ತಾಂತ್ರಿಕ ಹಿಂಜರಿತ ಅನುಭವಿಸುತ್ತಿರುವಂತೆಯೇ “ಬಜೆಟ್ ದಿನ’ ಬಂದಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಬೆಳಗ್ಗೆ ಆಯವ್ಯಯ ಮಂಡಿಸಲಿದ್ದಾರೆ. ಕೊರೊನಾದಿಂದ ಕಂಗಾಲಾದ ದೇಶದ ಆರ್ಥಿಕತೆಗೆ “ಲಸಿಕೆ’ ನೀಡುವ ನಿರೀಕ್ಷೆ ಹುಟ್ಟಿಸಿದ್ದಾರೆ.
– ಇಂದು ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ.
– ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಸತತ 3ನೇ ಬಜೆಟ್.
– ಇದು ಮೋದಿ ನೇತೃತ್ವದ ಸರಕಾರದ 9ನೇ ಬಜೆಟ್.
ನೇರಪ್ರಸಾರ
ಲೋಕಸಭಾ ಟಿವಿ, ದೂರದರ್ಶನ, ರಾಜ್ಯಸಭಾ ಟಿವಿ, ಪಿಐಬಿ ಮತ್ತು ಇವುಗಳ ಯೂಟ್ಯೂಬ್ ಚಾನೆಲ್‌ಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರಗೊಳ್ಳಲಿದೆ.
ನಿರೀಕ್ಷೆಗಳೇನು?
– ಉದ್ಯೋಗಾವಕಾಶ ಸೃಷ್ಟಿಗೆ ಒತ್ತು, ಗ್ರಾಮೀಣಾಭಿವೃದ್ಧಿಗೆ ಆದ್ಯತೆ.
– ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಅನುದಾನ. ವಿದೇಶಿ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ಈಗಿರುವ ನಿಯಮಗಳ ಸಡಿಲಿಕೆ.
– ತೆರಿಗೆದಾರರ ಖರೀದಿ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ.
ಈ ಬಾರಿಯ ವೈಶಿಷ್ಟ್ಯ
– ಮೊದಲ ಬಾರಿಗೆ ಬಜೆಟ್ ಪ್ರತಿಗಳ ಮುದ್ರಣವಿಲ್ಲ.
– ಮುಂಗಡ ಪತ್ರದ ಎಲ್ಲ ಅಂಶಗಳೂ “ಯೂನಿಯನ್ ಬಜೆಟ್ ಆ್ಯಪ್’ನಲ್ಲಿ ಲಭ್ಯ.
ಫೇಸ್ ಬುಕ್ ಲೈವ್
ಅಪರಾಹ್ನ 3 ಗಂಟೆಗೆ ಉದ್ಯಮಿ ಡಾ| ಜೆ. ಆರ್. ಬಂಗೇರ ಅವರು ಉದಯವಾಣಿ ಫೇಸ್‌ಬುಕ್ ಪೇಜ್‌ನಲ್ಲಿ ಬಜೆಟ್ ವಿಶ್ಲೇಷಣೆ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
MUST WATCH
ಹೊಸ ಸೇರ್ಪಡೆ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.