ಚಕ್ರವರ್ತಿಗಳ ಕಾಳಗದಿಂದ ಕಂಗೆಟ್ಟ ಸಾಮಂತರು..!

Team Udayavani, Jan 18, 2023, 5:30 AM IST

ಚಕ್ರವರ್ತಿಗಳ ಕಾಳಗದಿಂದ ಕಂಗೆಟ್ಟ ಸಾಮಂತರು..!

ಚಾಮರಾಜನಗರದಲ್ಲಿ ಡಿಫ‌ರೆಂಟ್‌ ಪೊಲಿಟಿಕ್ಸ್‌ ನಡೀತಾ ಇದೆ. ಅಲ್ಲಿ ಸ್ಥಳೀಯರ ನಿದ್ದೆಗೆಡಿಸಿರುವುದು ಹೊರಜಿಲ್ಲೆಯಿಂದ ಬಂದ ಪ್ರಬಲ ಮುಖಂಡರೊಬ್ಬರು! ರುದ್ರಪ್ರತಾಪ ತೋರುತ್ತಿರುವ ಈ ಆಕಾಂಕ್ಷಿಯನ್ನು ರಾಜ್ಯ ಬಿಜೆಪಿಯ ಪ್ರಭಾವಿ ವಿಜಯೀ ಮುಖಂಡರು ಕಳುಹಿಸಿಕೊಟ್ಟಿದ್ದಾರೆ ಎಂಬುದು ಗಲ್ಲಿಗಲ್ಲಿಯಲ್ಲೂ ಹರಿದಾಡುತ್ತಿರುವ ಮಾತು.

ಜಿಲ್ಲೆಯ ಉಸ್ತುವಾರಿ ವಹಿಸಿರುವ ಮುಖಂಡರಿಗೂ, ಮಾಜಿ ಸಿಎಂ ಅಪ್ಪಾಜಿಯವರಿಗೂ ಮುಖ ಮುನಿಸು ಆಗಿರುವುದು ಬಿಜೆಪಿ ವಲಯದಲ್ಲಿ ಗೊತ್ತಿರುವಂಥದ್ದೇ. ಮುಂದಿನ ಅಸೆಂಬ್ಲಿ ಎಲೆಕ್ಷನ್‌ಗೆ ಗೋವಿಂದರಾಜ ನಗರದಿಂದ, ಚಾಮರಾಜನಗರದತ್ತ ಅವರು ಬರಬಹುದು ಎಂಬ ಊಹಾ ಪೋಹಗಳೆದ್ದಿವೆ. ಅವರಿಗೆ ಡಿಸ್ಟರ್ಬ್ ಮಾಡಬೇಕೆಂಬ ಉದ್ದೇಶಕ್ಕೆ ಉಪೇಂದ್ರರು ತಮ್ಮ ದಂಡನಾಯಕರೊಬ್ಬರನ್ನು ರುದ್ರಾವತಾರ ತಾಳುವಂತೆ ಅರಿ ಕೊಠಾರಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂಬುದು ಕಥೆ.

ಈ ಚಕ್ರವರ್ತಿಗಳ ಕಾಳಗದಿಂದ ಪಟ್ಟು ಪಾಳಯ ಹೊಂದಿರುವ ಸಣ್ಣ – ಪುಟ್ಟ ಸಾಮಂತರಾದ ನಮ್ಮ ಸ್ಪರ್ಧೆಗೆ ಕಂಟಕವೊದಗಿ ಬಂದಿತಲ್ಲ ಎಂಬ ಕೊರಗು ಸ್ಥಳೀಯ ಆಕಾಂಕ್ಷಿಗಳದಾಗಿದ್ದು ಈ ಅಶ್ವಮೇಧದ ಕುದುರೆಯನ್ನು ಕಟ್ಟಿ ಹಾಕುವುದು ಹೇಗೆ ಎಂದು ಚಿಂತಿತರಾಗಿದ್ದಾರೆ.

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.