ಚಾಮರಾಜನಗರ :55 ಹೊಸ ಪ್ರಕರಣ ದೃಢ, ಓರ್ವ ಸಾವು
Team Udayavani, Aug 31, 2020, 6:30 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 55 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 28 ಮಂದಿ ಗುಣಮುಖರಾಗಿದ್ದಾರೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ನಂಜನಗೂಡು ತಾಲೂಕಿನ ಪಿ.ಮರಳ್ಳಿ ಗ್ರಾಮದ 48 ವರ್ಷದ ವ್ಯಕ್ತಿ ಆ. 19ರಂದು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 2371 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ 1828 ಜನರು ಗುಣಮುಖರಾಗಿದ್ದಾರೆ. 496 ಸಕ್ರಿಯ ಪ್ರಕರಣಗಳಿವೆ. 47 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 14 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 181 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.
ಇಂದಿನ ಪ್ರಕರಣಗಳು -55
ಇಂದು ಗುಣಮುಖ -28
ಒಟ್ಟು ಗುಣಮುಖ -1828
ಇಂದಿನ ಸಾವು -01
ಒಟ್ಟು ಸಾವು -47
ಸಕ್ರಿಯ ಪ್ರಕರಣಗಳು -496
ಒಟ್ಟು ಸೋಂಕಿತರು -2371
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.