Chandrayaan-3: ಮಹತ್ವದ ಮೈಲಿಗಲ್ಲು…ಇನ್ನೊಂದೇ ಹೆಜ್ಜೆ-ನೌಕೆಯಿಂದ ಬೇರ್ಪಟ್ಟ ಲ್ಯಾಂಡರ್
ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ 3ರ ನೌಕೆ ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು
Team Udayavani, Aug 17, 2023, 3:05 PM IST
ಬೆಂಗಳೂರು: ಚಂದ್ರಯಾನ-3ರ ಲ್ಯಾಂಡರ್ “ವಿಕ್ರಮ್” ಅನ್ನು ಬಾಹ್ಯಾಕಾಶ ನೌಕೆಯಿಂದ ಪ್ರತ್ಯೇಕಗೊಳಿಸುವ ಪ್ರಕ್ರಿಯೆ ಯಶಸ್ವಿಯಾಗುವ ಮೂಲಕ ಮಹತ್ವದ ಘಟ್ಟ ತಲುಪಿರುವುದಾಗಿ ಘೋಷಿಸಿರುವ ಇಸ್ರೋ, ಇನ್ನು ಚಂದ್ರನ ಅಂಗಳಕ್ಕೆ ಆಗಸ್ಟ್ 23ರಂದು ಲ್ಯಾಂಡ್ ಆಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ:DK Shivakumar ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?: ಎಚ್ ಡಿಕೆ ಪ್ರಶ್ನೆ
ಲ್ಯಾಂಡರ್ ಮಾಡ್ಯೂಲ್ (ಎಲ್ ಎಂ) ಅನ್ನು ಪ್ರೊಪಲ್ಶನ್ ಮಾಡ್ಯೂಲ್ ನಿಂದ ಯಶಸ್ವಿಯಾಗಿ ಬೇರ್ಪಡೆಗೊಳಿಸಲಾಗಿದೆ. ಶುಕ್ರವಾರದ ಡಿಬೂಸ್ಟಿಂಗ್ ಪ್ರಕ್ರಿಯೆಯಲ್ಲಿ ಲ್ಯಾಂಡರ್ ಮಾಡ್ಯೂಲ್ ಅಲ್ಪ ಪ್ರಮಾಣದಲ್ಲಿ ಕಕ್ಷೆಯಿಂದ ಕೆಳಕ್ಕಿಳಿಯಲಿದೆ ಎಂದು ಇಸ್ರೋ ಟ್ವೀಟ್ ನಲ್ಲಿ ವಿವರಿಸಿದೆ.
ಜುಲೈ 14ರಂದು ಉಡಾವಣೆಗೊಂಡ ಚಂದ್ರಯಾನ 3ರ ನೌಕೆ ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಬಳಿಕ ಆಗಸ್ಟ್ 6, 9 ಮತ್ತು 14ರಂದು ಕಕ್ಷೆಯನ್ನು ಎತ್ತರಿಸುವ ಪ್ರಕ್ರಿಯೆ ಮೂಲಕ ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿತ್ತು. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ದಕ್ಷಿಣ ಧ್ರುವದಲ್ಲಿ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಇಸ್ರೋ ಸಿದ್ಧತೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.