ಚೆಕ್ ಬೌನ್ಸ್ ಕೇಸ್: ಹೊಸ ಸಂಕಷ್ಟಕ್ಕೆ ಸಿಲುಕಿದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ!
4 ವರ್ಷಗಳ ಕಾಲ ಜೈಲು ಶಿಕ್ಷೆ ; ಪಾರಾಗುವುದು ಹೇಗೆ?
Team Udayavani, Feb 13, 2023, 7:44 PM IST
ಬೆಂಗಳೂರು: ಚುನಾವಣೆಯ ಹೊಸ್ತಿಲಿನಲ್ಲಿ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಹೊಸ ಸಂಕಷ್ಟಕ್ಕೆ ಸಿಲುಕಿದ್ದು, 8 ಚೆಕ್ ಗಳ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕುಮಾರಸ್ವಾಮಿ ಅವರು ಹೂವಪ್ಪಗೌಡ ಎಂಬುವವರಿಂದ 1.35 ಕೋಟಿ ರೂ. ಸಾಲ ಪಡೆದಿದ್ದು, ಹಣ ಪಾವತಿ ಸಂಬಂಧ ಶಾಸಕ ಕುಮಾರಸ್ವಾಮಿ ಅವರು ಹೂವಪ್ಪಗೌಡರಿಗೆ ನೀಡಿದ್ದ 8 ಚೆಕ್ ಗಳು ಬೌನ್ಸ್ ಆಗಿದ್ದವು.
ಹೂವಪ್ಪಗೌಡ ಅವರು ನ್ಯಾಯಾಲಯದಲ್ಲಿ 8 ಕೇಸ್ ಗಳನ್ನು ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು, 8 ಕೇಸ್ ಗಳಿಗೆ ಸಂಬಂಧಿಸಿ ತಲಾ 6 ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಸಾಲ ಪಡೆದ ನಿಗದಿತ ಮೊತ್ತ ಕೂಡಲೇ ಪಾವತಿಸದಿದ್ದರೆ 4 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.