ಮಕ್ಕಳ ಮೇಲೆ ಕೋವಿಡ್ ಲಸಿಕೆ ಪ್ರಯೋಗಕ್ಕೆ ಮೈಸೂರಿನ ಚೆಲುವಾಂಬ ಆಸ್ಪತ್ರೆ ಆಯ್ಕೆ
Team Udayavani, May 28, 2021, 8:05 PM IST
ಮೈಸೂರು: ಭಾರತ್ ಬಯೋಟೆಕ್ ಸಂಸ್ಥೆಯು ಮಕ್ಕಳ ಮೇಲೆ ನಡೆಸಲು ಉದ್ದೇಶಿಸಿರುವ ಕೋವಿಡ್ ಲಸಿಕೆ ಪ್ರಯೋಗಕ್ಕೆ ದೇಶದ ಹತ್ತು ಆಸ್ಪತ್ರೆಗಳ ಪೈಕಿ ಮೈಸೂರಿನ ಚೆಲುವಾಂಬ ಆಸ್ಪತ್ರೆಯನ್ನೂ ಆಯ್ಕೆ ಮಾಡಲಾಗಿದೆ.
ಕೋವಿಡ್ -19 3ನೇ ಅಲೆ ಮಕ್ಕಳ ಮೇಲೆ ದುಷ್ಪರಿಣಾಮ ಬೀರಲಿರುವ ಹ್ನಿಿನೆಲೆ ಮಕ್ಕಳಲ್ಲಿ ರೋಗನಿರೋ‘ಕ ಶಕ್ತಿಯನ್ನು ಹೆಚ್ಚಿಸುವ ಸಲುವಾಗಿ ಲಸಿಕೆ ಪರಿಣಾಮ ಬೀರಲಿದೆಯೇ ಎಂಬುದನ್ನು ತಿಳಿಯಲು ಭಾರತ್ ಬಯೋಟೆಕ್ ಸಂಸ್ಥೆಯು ಕೋವ್ಯಾಕ್ಸಿನ್ ಲಸಿಕೆಯನ್ನು ಉತ್ಪಾಾದಿಸುತ್ತಿದ್ದು, ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮಾಡಲು ದೇಶದಲ್ಲಿ 10 ಆಸ್ಪತ್ರೆಗಳನ್ನು ಆಯ್ಕೆ ಮಾಡಿಕೊಂಡಿದ್ದು, ಇದರಲ್ಲಿ ಮೈಸೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಾದ ಚೆಲುವಾಂಬ ಆಸ್ಪತ್ರೆಯನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ :ಹುಣಸೂರಿನಲ್ಲಿ 20 ಹಾಸಿಗೆಗಳ ತಾತ್ಕಾಲಿಕ ಆಸ್ಪತ್ರೆ ಆರಂಭ : ಸಂಸದ ಪ್ರತಾಪ ಸಿಂಹ
ಲಸಿಕೆಯ ಕ್ಲಿನಿಕಲ್ ಟ್ರಯಲ್ನಲ್ಲಿ ಎರಡು ಭಾಗಗಳಿದ್ದು, ಮೊದಲ ಭಾಗವಾಗಿ 12 ರಿಂದ 18 ವರ್ಷದ ಒಳಪಟ್ಟವರಿಗೆ ಲಸಿಕೆಯನ್ನು ಪ್ರಯೋಗ ಮಾಡಲಾಗುತ್ತದೆ. ಎರಡನೇ ಭಾಗವಾಗಿ 8ರಿಂದ 12 ವರ್ಷದ ಮಕ್ಕಳಿಗೆ ಲಸಿಕೆಯ ಪ್ರಯೋಗ ನಡೆಯಲಿದ್ದು, ಜೂನ್ ಮೊದಲ ವಾರದಲ್ಲಿ ಇದು ಆರಂಭವಾಗಲಿದೆ. ಪ್ರಾಾಯೋಗಿಕ ಕ್ಲಿನಿಕಲ್ ಟೆಸ್ಟ್ಗಾಗಿ ಆಸ್ಪತ್ರೆಯಲ್ಲಿ ಸಿದ್ಧತೆ ನಡೆಯುತ್ತಿದೆ ಎಂದು ಮೈಸೂರು ವೈದ್ಯಕೀಯ ಮಹಾವಿದ್ಯಾಾಲಯದ ಆರ್ಎಂಓ ಡಾ. ಚೇತನ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.