ಚಿಕ್ಕಮಗಳೂರು: ದೇವಸ್ಥಾನಕ್ಕೆ 10 ಸಾವಿರ ರೂ. ದೇಣಿಗೆ ನೀಡಿದ ಭಿಕ್ಷುಕಿ
Team Udayavani, Nov 23, 2021, 10:02 AM IST
ಚಿಕ್ಕಮಗಳೂರು: ಅಂಜನೇಯ ದೇವಸ್ಥಾನಕ್ಕೆ ವೃದ್ಧೆ ಭಿಕ್ಷುಕಿ 10 ಸಾವಿರ ರೂ ದೇಣಿಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಕಡೂರು ತಾಲೂಕಿನ ಕೋಟೆ ಪಾತಾಳ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಕೆಂಪಜ್ಜಿ ದೇಣಿಗೆ ನೀಡಿದ್ದಾರೆ.
ಕೆಂಪಜ್ಜಿ ಎಂಬಾಕೆ ದೇವಸ್ಥಾನದ ಬಳಿ ಬಂದು ಆಡಳಿತ ಮಂಡಳಿಯ ಅಧ್ಯಕ್ಷನನ್ನ ಹುಡುಕಾಡಿತ್ತಿದ್ದರು. ಹಣ ಕೇಳಲು ಬಂದಿದ್ದಾಳೆಂದು ಭಾವಿಸಿ ಎಲ್ಲರೂ ಕೆಂಪಜ್ಜಿಯನ್ನು ಓಡಿಸುತ್ತಿದ್ದರು. ನಂತರ ನೇರವಾಗಿ ದೇವಸ್ಥಾನದ ಒಳಗಡೆ ಹೋಗಿ ಅರ್ಚಕರ ಕೈಗೆ 500ರ 20 ನೋಟು ಕೊಟ್ಟು, ಈ ಹಣದಲ್ಲಿ ಆಂಜನೇಯನಿಗೆ ಬೆಳ್ಳಿಯ ಮುಖವಾಡ ಮಾಡಿಸಿ ಎಂದು ಬೇಡಿಕೆ ನೀಡಿದ್ದಾರೆ.
ಇದನ್ನೂ ಓದಿ:ಪೊಲೀಸರ “ಆಪದ್ಭಾಂಧವ’ ಮೆಕ್ಯಾನಿಕ್ ಬಾಲಣ್ಣ
ಕಡೂರಿನ ಸಾಯಿಬಾಬಾ ದೇವಸ್ಥಾನದ ಬಳಿ ಕೆಂಪಜ್ಜಿ ಕಾರ್ಯ ಕಂಡು ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.