ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ನೇಣುಬಿಗಿದು ರೈತ ಆತ್ಮಹತ್ಯೆ
Team Udayavani, Sep 28, 2020, 9:59 AM IST
ಚಿಕ್ಕಮಗಳೂರು : ಸಾಲಬಾಧೆ ತಾಳಲಾರದೆ ರೈತನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಂಗೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮಲ್ಲೇಶ್ (50) ಎಂದು ಗುರುತಿಸಲಾಗಿದೆ.
ತನ್ನ ಜಮೀನಿನಲ್ಲಿ ಆಲೂಗಡ್ಡೆ ಬೆಳೆ ಬೆಳೆದಿದ್ದ ರೈತ ಆದರೆ ಸರಿಯಾಗಿ ಫಸಲು ಕೈ ಹಿಡಿಯದ ಹಿನ್ನೆಲೆಯಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈಗಾಗಲೇ ಈತ ಕೆನರಾ ಬ್ಯಾಂಕಿನಲ್ಲಿ ಒಂದು ಲಕ್ಷ ಹಾಗೂ ಹತ್ತು ಲಕ್ಷಕ್ಕೂ ಹೆಚ್ಚು ಕೈಸಾಲ ಮಾಡಿದ್ದ ಎನ್ನಲಾಗಿದೆ ಹೀಗಾಗಿ ಮಾಡಿದ ಸಾಲವನ್ನು ಸಕಾಲಕ್ಕೆ ತಿರುಗಿಸಲಾಗದೆ ಮನನೊಂದು ನೇಣುಬಿಗಿದುಕೊಂಡಿದ್ದಾನೆ.
ಘಟನೆ ಕುರಿತು ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.