ಚಿಕ್ಕಮಗಳೂರು: ಭಾರೀ ಮಳೆ ಎಚ್ಚರಿಕೆ, ಜಿಲ್ಲಾಡಳಿತದಿಂದ ಹೈ-ಅಲರ್ಟ್ ಘೋಷಣೆ

Team Udayavani, Jul 4, 2023, 6:15 PM IST

rain update 2

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲಾಡಳಿತ ಮುಂದಿನ 3 ದಿನ ಭಾರೀ ಮಳೆ ಸುರಿಯುವ ಎಚ್ಚರಿಕೆ ನೀಡಿದೆ. ಜು. 5, 6 ಹಾಗೂ 7 ರಂದು ಹೈ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ 3 ದಿನ 115 ರಿಂದ 204 ಮಿ.ಮೀ. ಮಳೆ ಸಾಧ್ಯತೆಯಿದ್ದು ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ಸಾರ್ವಜನಿಕರು, ವಾಹನ ಸವಾರರು ವಿದ್ಯುತ್ ಕಂಬ, ಮರಗಳ ಬಳಿ ನಿಲ್ಲದಂತೆ ಸೂಚನೆ ನೀಡಲಾಗಿದೆ.  ಮಕ್ಕಳು ನದಿ, ಕೆರೆ, ತಗ್ಗು ಪ್ರದೇಶಗಳ ಬಳಿ ಹೋಗದಂತೆ ಪೋಷಕರು, ಶಾಲಾ ಮುಖ್ಯಸ್ಥರು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.  ಹಿರಿಯರು ತಮ್ಮ ಮನೆಗಳಿಂದ ಹೊರಬಾರದಂತೆ, ಅನಿವಾರ್ಯವಾದಲ್ಲಿ ಮನೆ ಸದಸ್ಯರ ಜೊತೆ  ಹೊರ ಹೋಗುವಂತೆ ಜಿಲ್ಲಾಡಳಿತ ಮನವಿ ಮಾಡಿದ್ದು, ಸಾರ್ವಜನಿಕರು ಜಿಲ್ಲಾಡಳಿತದ ನಿರ್ದೇಶನವನ್ನು ಪಾಲಿಸುವಂತೆ ತಿಳಿಸಲಾಗಿದೆ.

ಟಾಪ್ ನ್ಯೂಸ್

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ

Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.