ಚಿಕ್ಕಮಗಳೂರು: ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Team Udayavani, Jan 24, 2022, 11:22 AM IST
ಚಿಕ್ಕಮಗಳೂರು: ಗ್ರಾಮಸ್ಥರ ನಿದ್ದೆಗೆಡಿಸಿದ್ದ ಎಂಟು ವರ್ಷದ ಗಂಡು ಚಿರತೆ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದೆ.
ಕಡೂರು ತಾಲೂಕಿನ ವೈ.ಮಲ್ಲಾಪುರ ಗ್ರಾಮದಲ್ಲಿ ಕೆಲ ತಿಂಗಳಿಂದ ವೈ ಮಲ್ಲಾಪುರ ಗ್ರಾಮದ ಸುತ್ತಮುತ್ತ ಈ ಚಿರತೆ ಸಂಚರಿಸುತ್ತಿದ್ದಂರಿಂದ ಗ್ರಾಮದ ಜನರು ಭಯದಿಂದ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಗ್ರಾಮದ ಕೆರೆಯ ಸಮೀಪ ಬೋನ್ ಗೆ ನಾಯಿ ಬಿಟ್ಟು, ಚಿರತೆಯನ್ನು ಸೆರೆಹಿಡಿಯಲಾಗಿದೆ.
ಸೆರೆಹಿಡಿದ ಚಿರತೆಯನ್ನು ಅರಣ್ಯ ಸಿಬ್ಬಂದಿಗಳು ಭದ್ರಾ ಅಭಯಾರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.