ಕುಂಚಾವರಂ ಗಡಿಭಾಗದ ತಾಂಡಾಗಳಲ್ಲಿ ದೀಪಾವಳಿ ನೃತ್ಯ ಸಂಭ್ರಮ
Team Udayavani, Nov 5, 2021, 7:30 PM IST
ಚಿಂಚೋಳಿ: ತಾಲೂಕಿನ ಕುಂಚಾವರಂ ಗಡಿಭಾಗದ ತಾಂಡಾಗಳಲ್ಲಿ ಯುವತಿಯರು ತಮ್ಮ ಸಾಂಪ್ರದಾಯಿಕ ಲಂಬಾಣಿ ನೃತ್ಯ ದೊಂದಿಗೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ದೀಪಾವಳಿ ಹಬ್ಬದ ಪ್ರಯುಕ್ತ ಯುವತಿಯರು ಬೆಳಿಗ್ಗೆ ಎದ್ದು ಕುಂಚಾವರಂ ಅರಣ್ಯ ಪ್ರದೇಶದಲ್ಲಿ ಸಿಗುವ ವಿವಿಧ ಹೂಗಳನ್ನು ಆಯ್ದುಕೊಂಡು ಬುಟ್ಟಿಯಲ್ಲಿ ಹಾಕಿಕೊಂಡು ರಾತ್ರಿ ವೇಳೆ ಮನೆಮನೆಗೆ ಬೆಟ್ಟಿ ನೀಡಿ ಮನೆಯ ಮುಂದೆ ದೀಪವನ್ನು ಬೆಳಗಿಸಿ ಹರಿಸುತ್ತಾರೆ .ಮನೆಮಂದಿಯೆಲ್ಲ ಒಳ್ಳೆ ಜೀವನ ಸಾಗಿಸಿ ಯಾವುದೇ ಕಷ್ಟ ಬಾರದೆ ಎಲ್ಲರೂ ಚೆನ್ನಾಗಿರಲಿ ಎಂದು ಹಾಡುತ್ತಾ ತಮ್ಮ ಮನೆ ಮನೆಗೆ ಭೇಟಿ ನೀಡಿ ಮನೆಯವರು ನೀಡಿದ ಕಾಣಿಕೆ ತಂದು ಖುಷಿ ಪಡುತ್ತಾರೆ.
ಕುಂಚಾವರಂ ಗಡಿಭಾಗದ ಶಾದಿಪೂರ್ ಧರ್ಮಸಾಗರ ಜವಾಹರ್ ನಗರ್, ಚಂದು ನಾಯಕ ತಾಂಡಾ ಒಂಟಿಗುಡ್ಸಿ, ಚಿಂದಾನೂರ ಮುಂತಾದ ತಾಂಡಾಗಳಲ್ಲಿ ದೀಪಾವಳಿ ಹಬ್ಬದ ಸಂಬ್ರಮ ಕಾಣಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.