ಚಿತ್ರದುರ್ಗ ಜಿಲ್ಲೆಯಲ್ಲಿ 125 ಮಂದಿಗೆ ಕೋವಿಡ್ ದೃಢ, ಸೋಂಕಿತರ ಸಂಖ್ಯೆ 5,356ಕ್ಕೆ ಏರಿಕೆ

Team Udayavani, Sep 15, 2020, 6:50 PM IST

ಚಿತ್ರದುರ್ಗ ಜಿಲ್ಲೆಯಲ್ಲಿ 125 ಮಂದಿಗೆ ಕೋವಿಡ್, ಸೋಂಕಿತರ ಸಂಖ್ಯೆ 5,356ಕ್ಕೆ ಏರಿಕೆ

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 125 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,356ಕ್ಕೆ ಏರಿಕೆಯಾದಂತಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 62, ಚಳ್ಳಕೆರೆ 13, ಹಿರಿಯೂರು 05, ಹೊಸದುರ್ಗ 13, ಮೊಳಕಾಲ್ಮುರು 13 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 19 ಸೇರಿದಂತೆ ಒಟ್ಟು 125 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 250 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಮಂಗಳವಾರ ಒಟ್ಟು 1,262 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 125 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 5,356ಕ್ಕೆ ಏರಿಕೆಯಾಗಿದ್ದು, ಇದುವರೆಗೆ 33 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 4,061 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,260 ಸಕ್ರಿಯ ಪ್ರಕರಣಗಳು ಇವೆ.

ಸದ್ಯ ಜಿಲ್ಲೆಯಲ್ಲಿ ಒಟ್ಟು 1,196 ಕಂಟೈನ್ಮೆಂಟ್ ವಲಯಗಳಿವೆ.  ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 35,413 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 50,644 ಜನರ ಮಾದರಿ ಸಂಗ್ರಹಿಸಲಾಗಿದ್ದು, 44,058 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 777 ಜನರ ವರದಿ ಬರುವುದು ಬಾಕಿ ಇದೆ. 453 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.