![Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?](https://www.udayavani.com/wp-content/uploads/2024/12/Priyank-Kharge-415x237.jpg)
Dinesh Phadnis: ಫಲಿಸದ ಚಿಕಿತ್ಸೆ… ‘CID’ ಖ್ಯಾತಿಯ ದಿನೇಶ್ ಫಡ್ನಿಸ್ ನಿಧನ
Team Udayavani, Dec 5, 2023, 11:31 AM IST
![Dinesh Phadnis: ಫಲಿಸದ ಚಿಕಿತ್ಸೆ… ‘CID’ ಖ್ಯಾತಿಯ ದಿನೇಶ್ ಫಡ್ನಿಸ್ ನಿಧನ](https://www.udayavani.com/wp-content/uploads/2023/12/dinesh-phadnis-620x349.jpg)
ಮುಂಬಯಿ: ಜನಪ್ರಿಯ ಹಿಂದಿ ಧಾರಾವಾಹಿಗಳಲ್ಲಿ ಒಂದಾದ ‘ಸಿಐಡಿ’ ಯಲ್ಲಿ ಇನ್ಸ್‌ಪೆಕ್ಟರ್ ಫ್ರೆಡೆರಿಕ್ಸ್ ಪಾತ್ರದಲ್ಲಿ ನಟಿಸಿದ್ದ ನಟ ದಿನೇಶ್ ಫಡ್ನಿಸ್ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು.
ಕಳೆದ ಕೆಲ ದಿನಗಳಿಂದ ಹೃದಯಾಘಾತದಿಂದ ಬಳಲುತ್ತಿದ್ದ ದಿನೇಶ್ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು (ಡಿ. 5) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ದಿನೇಶ್ ಅವರ ನಿಧನ ಸುದ್ದಿಯನ್ನು ಅವರ ಆಪ್ತ ಸ್ನೇಹಿತ ಮತ್ತು ಸಿಐಡಿ ಕಾರ್ಯಕ್ರಮದ ಸಹನಟ ದಯಾನಂದ ಶೆಟ್ಟಿ ಖಚಿತಪಡಿಸಿದ್ದಾರೆ.
ನಟನ ಸಾವು ಅವರ ಎಲ್ಲಾ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ.
ದಿನೇಶ್ ಫಡ್ನಿಸ್ ಅವರು ‘ಸಿಐಡಿ’ಯಲ್ಲಿ ಫ್ರೆಡೆರಿಕ್ಸ್ ಪಾತ್ರದಲ್ಲಿ ನಟಿಸಿದ್ದರು ಈ ಪಾತ್ರಕ್ಕಾಗಿ ಅವರು ವ್ಯಾಪಕವಾದ ಮನ್ನಣೆಯನ್ನು ಗಳಿಸಿದರು. ಸಿಐಡಿ ಧಾರಾವಾಹಿಗಾಗಿ ಅವರು ಸುಮಾರು ಎರಡು ದಶಕಗಳನ್ನು ಮೀಸಲಿಟ್ಟಿದ್ದರು. ಅಷ್ಟುಮಾತ್ರವಲ್ಲದೆ ಇದು ಭಾರತದ ದೀರ್ಘಾವಧಿಯ ದೂರದರ್ಶನ ಸರಣಿಗಳಲ್ಲಿ ಒಂದಾಗಿತ್ತು. ‘ಸಿಐಡಿ’ಯಲ್ಲಿನ ಅವರ ಪಾತ್ರದ ಜೊತೆಗೆ, ದಿನೇಶ್ ಫಡ್ನಿಸ್ ಜನಪ್ರಿಯ ಟಿವಿ ಶೋ ‘ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ’ ದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ದಿನೇಶ್ ಫಡ್ನಿಸ್ ಅವರ ಅಂತ್ಯಕ್ರಿಯೆ ದೌಲತ್ ನಗರದ ಚಿತಾಗಾರದಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Lakhbir Singh Rode; ಖಲಿಸ್ಥಾನಿ ಉಗ್ರ, ಬಿಂದ್ರನ್ ವಾಲೆ ಸೋದರಳಿಯ ಲಖ್ಭೀರ್ ಸಿಂಗ್ ನಿಧನ
ಟಾಪ್ ನ್ಯೂಸ್
![Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?](https://www.udayavani.com/wp-content/uploads/2024/12/Priyank-Kharge-415x237.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ](https://www.udayavani.com/wp-content/uploads/2024/12/12-16-150x90.jpg)
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
![1-reeee](https://www.udayavani.com/wp-content/uploads/2024/12/1-reeee-1-150x91.jpg)
‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2
![1-pettist](https://www.udayavani.com/wp-content/uploads/2024/12/1-pettist-150x90.jpg)
Tulu cinema; ಕೋಸ್ಟಲ್‌ನಲ್ಲೀಗ ಸಿನೆಮಾ ಹಂಗಾಮಾ!
![SSMB29: ರಾಜಮೌಳಿ – ಮಹೇಶ್ ಬಾಬು ಸಿನಿಮಾದ ಲೀಡ್ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?](https://www.udayavani.com/wp-content/uploads/2024/12/10-17-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಸಿನಿಮಾದ ಲೀಡ್ ರೋಲ್‌ನಲ್ಲಿ ಪ್ರಿಯಾಂಕಾ ಚೋಪ್ರಾ?
![Video: ಜೈಲಿನಿಂದ ಅಲ್ಲು ಅರ್ಜುನ್ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ](https://www.udayavani.com/wp-content/uploads/2024/12/9-19-150x90.jpg)
Video: ಜೈಲಿನಿಂದ ಅಲ್ಲು ಅರ್ಜುನ್ ಬಿಡುಗಡೆಗೆ ಆಗ್ರಹ; ಆತ್ಮಹತ್ಯೆ ಯತ್ನಿಸಿದ ಅಭಿಮಾನಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.