ಸಿನಿಮಾದಲ್ಲಿ ಸಿಗರೇಟ್ ಸೇದೋದು ತಪ್ಪು; ಆದರೆ ತೆರಿಗೆ…: ಉಪ್ಪಿ ಟ್ವೀಟ್ !
ಯಾವತ್ತೂ ಅಪ್ಪ ಸರಿ… ಮಕ್ಕಳು ತಪ್ಪು !
Team Udayavani, Apr 22, 2022, 5:36 PM IST
ಬೆಂಗಳೂರು: ಪ್ರಜಕೀಯ ಮೂಲಕ ಭಿನ್ನ ರೀತಿಯ ರಾಜಕೀಯ ಮಾಡಲು ಹೊರಟಿರುವ ರಿಯಲ್ ಸ್ಟಾರ್ ಉಪೇಂದ್ರ ಅವರು ಶುಕ್ರವಾರ ಟ್ವೀಟ್ ಒಂದನ್ನು ಮಾಡಿದ್ದು,ಭಾರಿ ಚರ್ಚೆಗೊಳಗಾಗುತ್ತಿದೆ.
‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಭಾರಿ ಯಶಸ್ಸಿನ ಬಳಿಕ ಸಿನಿಮಾಗಳಲ್ಲಿ ಸಿಗರೇಟ್ ಸೇದುವ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿರುವ ವೇಳೆಯಲ್ಲಿ ಉಪ್ಪಿ ಅವರು ಟೀಕಾಕಾರರಿಗೆ ತಿರುಗೇಟಿನ ರೂಪದಲ್ಲಿ ಈ ಟ್ವೀಟ್ ಮಾಡಿದ್ದಾರೆ.
”ಒಂದು ಸಿನಿಮಾದಲ್ಲಿ ಸಿಗರೇಟ್ ಸೇದೋದು ತಪ್ಪು ಕುಡಿಯೋದು ತಪ್ಪು, ಜೂಜಿಗೆ ಜಾಹಿರಾತು ನೀಡೋದು ತಪ್ಪು….. ಆದರೆ ಇವುಗಳಿಂದ ಬರೋ ತೆರಿಗೆ ಹಣಕ್ಕಾಗಿ ಇದಕ್ಕೆಲ್ಲಾ ಅನುಮತಿ ಕೊಟ್ಟಿರೋ ಸರ್ಕಾರ ಸರಿ, ಶ್… ಯಾರೂ ಮಾತನಾಡಬಾರದು ! ನಾಯಕ ಸಂಸ್ಕ್ರತಿಯ ರಾಜಕೀಯ ಗುಂಗಿನ ಸಮಾಜದಲ್ಲಿ…… ಯಾವತ್ತೂ ಅಪ್ಪ ಸರಿ… ಮಕ್ಕಳು ತಪ್ಪು !” ಎಂದು ತಮ್ಮದೇ ವಿಭಿನ್ನ ಡೈಲಾಗ್ ಗಳ ರೂಪದಲ್ಲಿ ಉಪೇಂದ್ರ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹಲವರು ಉಪ್ಪಿ ಅವರನ್ನು ಬೆಂಬಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.