ಸಿನಿಮೀಯ ರೀತಿ ಕಾರಿನಲ್ಲಿ ಬಂದು ಕುರಿ ಕಳ್ಳತನ

Team Udayavani, Jul 15, 2022, 11:54 AM IST

5theft

ದೊಡ್ಡಬಳ್ಳಾಪುರ: “ತಿಥಿ’ ಸಿನಿಮಾ ರೀತಿ ವಾಹನದಲ್ಲಿ ಬಂದು ಕುರಿಗಳನ್ನು ಕದ್ದಿರುವ ಘಟನೆ ತಾಲೂಕಿನ ರಾಜ ಘಟ್ಟ ಗ್ರಾಮದಲ್ಲಿ ಬುಧವಾರ ತಡ ರಾತ್ರಿ ನಡೆದಿದೆ.

ಸಿನಿಮಾದಲ್ಲಿ ಯುವಕರು ಟ್ರ್ಯಾಕ್ಟರ್‌ನಲ್ಲಿ ಬಂದು ಕದ್ದರೆ, ಇಲ್ಲಿ ಕ್ವಾಲಿಸ್‌ ಕಾರಿನಲ್ಲಿ ಬಂದು ಕಳುವು ಮಾಡಲಾಗಿದೆ. ಸಿನಿಮಾದಲ್ಲಿ ಕುರಿಗಾಹಿಗಳು ಮೋಜು ಮಸ್ತಿ ಮಾಡುತ್ತಿದ್ದಾಗ ಕೃತ್ಯ ನಡೆದಿತ್ತು. ಆದರೆ, ಈ ಗ್ರಾಮದಲ್ಲಿ ಕುರಿ ಮಾಲೀಕರು ಪ್ರವಾಸ ಹೋಗಿದ್ದ ಸಂದರ್ಭದಲ್ಲಿ ಕ್ವಾಲಿಸ್‌ ಕಾರಿನಲ್ಲಿ ಬಂದ ಕಳ್ಳರು 15ಕ್ಕೂ ಹೆಚ್ಚು ಕುರಿ- ಮೇಕೆಗಳನ್ನು ಕದಿಯಲಾಗಿದೆ.

ರಾಜಘಟ್ಟ ಗ್ರಾಮದ ಓಬಳೇಶ್‌ ಅವರು ತಮ್ಮ ಕುರಿ-ಮೇಕೆ ಗಳನ್ನು ಮನೆಯ ಬಳಿಯಿರುವ ದೊಡ್ಡಿಯಲ್ಲಿ ಕೂಡಿ ಹಾಕಿ ಪ್ರವಾಸಕ್ಕೆ ತೆರಳಿದ್ದರು.

ಬುಧವಾರ ರಾತ್ರಿ 1 ಗಂಟೆಯ ಸಮಯದಲ್ಲಿ ಕಾರಲ್ಲಿ ಬಂದ ನಾಲ್ವರು ಕಳ್ಳರು ಕುರಿ-ಮೇಕೆಗಳನ್ನು ಕಳವು ಮಾಡಿದ್ದಾರೆ. ಶಬ್ದ ಕೇಳಿ ಓಬಳೇಶ್‌ ಅವರ ತಾಯಿ ಹೊರಬಂದು ನೋಡಿ ಕೂಗಿಕೊಂಡಿದ್ದು, ಓಬಳೇಶ್‌ ತಂಗಿ ಮಗ ಸೃಜನ್‌ ಆಟೋದಲ್ಲಿ ಬೆನ್ನತ್ತಲು ಪ್ರಯತ್ನಿಸಿದರಾದರು ಕಾರಲ್ಲಿದ್ದ ಕಳ್ಳರು ರಾಡ್‌ಗಳನ್ನು ತೋರಿಸಿ ಬೆದರಿಸಿದ್ದಾರೆ.

ಇದನ್ನೂ ಓದಿ: ಮಸೀದಿ ಅಧ್ಯಕ್ಷ ಅಯುಬ್‌ ಹತ್ಯೆ: ಮಸೀದಿ ಅಧ್ಯಕ್ಷ ಸ್ಥಾನ, ಆಸ್ತಿ ವಿಚಾರಕ್ಕೆ ಕೃತ್ಯ

ಕೂಡಲೇ ತಿಮ್ಮಸಂದ್ರ ಗ್ರಾಮದಲ್ಲಿ ಕಾರನ್ನು ಅಡ್ಡಗಟ್ಟುವಂತೆ ಸೃಜನ್‌ ಗ್ರಾಮಸ್ಥರಿಗೆ ಕರೆ ಮಾಡಿದ್ದು, ಈ ವೇಳೆ ಗ್ರಾಮಸ್ಥರು ತಡೆಯಲು ಮುಂದಾದರೂ ವೇಗವಾಗಿ ಕಾರನ್ನು ಚಲಾಯಿಸಿ ಪರಾರಿ ಯಾಗಿದ್ದಾರೆಂದು ಸೃಜನ್‌ ತಿಳಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Road Mishap: ಬೈಕ್‌ ವ್ಹೀಲಿಂಗ್‌ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.