ಸಿಎಂ ಚರ್ಚೆ ಅನಗತ್ಯ: ಬಿಎಸ್‌ವೈ
Team Udayavani, Apr 30, 2023, 6:06 AM IST
ಹುಣಸಗಿ: ರಾಜ್ಯದಲ್ಲಿ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಮಗೆ ಗೊತ್ತಿದೆ. ಈ ಬಗ್ಗೆ ಚರ್ಚೆ ಅನಗತ್ಯ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಬಿಜೆಪಿಯನ್ನು ಅ ಧಿಕಾರಕ್ಕೆ ತರುವುದೇ ನಮ್ಮ ಗುರಿಯಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚಾರ ನಡೆಸಿದ್ದು, ಬಿಜೆಪಿ 140ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಸ್ವತಂತ್ರ ಸರಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಡಾ| ಜಿ. ಪರಮೇಶ್ವರ ಮೇಲೆ ಹಲ್ಲೆ ನಡೆದಿರುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ. ಈ ಘಟನೆಯನ್ನು ಖಂಡಿಸುತ್ತೇನೆ ಎಂದರು. ಯತ್ನಾಳ್ “ವಿಷಕನ್ಯೆ’ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರೂ ಕೆಟ್ಟದಾಗಿ ಮಾತನಾಡಬಾರದು. ಪಕ್ಷದ ಎಲ್ಲ ಮುಖಂಡರಿಗೂ ಈ ಬಗ್ಗೆ ಹೇಳುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Groundwater Quality: ಅಂತರ್ಜಲ ಗುಣಮಟ್ಟ ವೃದ್ಧಿಗೆ ವೈಜ್ಞಾನಿಕ ಮಾರ್ಗೋಪಾಯ ಅಗತ್ಯ
Guns and Roses Review: ನೆತ್ತರ ಹಾದಿ ಪ್ರೇಮ್ ಕಹಾನಿ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.