ಪರಿಷತ್ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ: ಅಂಗೀಕರಿಸಿದ ಸಭಾಪತಿ
Team Udayavani, Mar 31, 2022, 11:33 AM IST
ಬೆಂಗಳೂರು: ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವ ಸಿ.ಎಂ. ಇಬ್ರಾಹಿಂ ಅವರು ಗುರುವಾರ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಅಂಗೀಕರಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸಿ.ಎಂ ಇಬ್ರಾಹಿಂ ಹೇಳಿದ್ದರು. ಸಿದ್ದರಾಮಯ್ಯನವರಿಗೂ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಹಲವು ದಿನಗಳ ಹಿಂದೆಯೇ ಹೇಳಿದ್ದ ಸಿ.ಎಂ. ಇಬ್ರಾಹಿಂ ಬಹಿರಂಗ ವಾಗ್ದಾಳಿ ನಡೆಸುತ್ತಿದ್ದರು.ಆದರೂ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಹಲವು ಪ್ರಯತ್ನ ನಡೆಸಿದ್ದರು.
ಸಿ.ಎಂ ಇಬ್ರಾಹಿಂ ಅವರು ಈಗಾಗಲೇ ಜೆಡಿಎಸ್ ಸೇರುವ ಸಿದ್ಧತೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.