ಕಾಲೇಜಿನ ಖಾಯಂ ಬೋಧಕರಿಗೆ ಇನ್ನು ಗ್ರಂಥಾಲಯದ ಹೊಣೆಗಾರಿಕೆ

Team Udayavani, Nov 15, 2020, 5:45 AM IST

ಕಾಲೇಜಿನ ಖಾಯಂ ಬೋಧಕರಿಗೆ ಇನ್ನು ಗ್ರಂಥಾಲಯದ ಹೊಣೆಗಾರಿಕೆ

ಬೆಂಗಳೂರು: ರಾಜ್ಯದ ಪದವಿ ಕಾಲೇಜಿನಲ್ಲಿ ಗ್ರಂಥಾಲಯಗಳ ನಿರ್ವಹಣೆಯನ್ನು ದೈಹಿಕ ಶಿಕ್ಷಣ ಬೋಧಕರಿಗೆ, ಸಹ ಅಥವಾ ಸಹಾಯಕ ಪ್ರಾಧ್ಯಾಪಕರಿಗೆ ಒಪ್ಪಿಸುವ ಮೂಲಕ ಗ್ರಂಥಪಾಲಕರ ಕೊರತೆಯನ್ನು ಸರಿದೂಗಿಸಲು ಕಾಲೇಜು ಶಿಕ್ಷಣ ಇಲಾಖೆ ಹೊಸ ತಂತ್ರ ರೂಪಿಸಿದೆ.

ರಾಜ್ಯದಲ್ಲಿ ವಿವಿಧ ರೀತಿಯ 430 ಸರಕಾರಿ ಪದವಿ ಕಾಲೇಜುಗಳಿದ್ದು, ಅಲ್ಲಿ ನ.17ರಿಂದ ಅಧಿಕೃತವಾಗಿ ತರಗತಿಗಳು ಆರಂಭವಾಗಲಿವೆ. ಜತೆಗೆ ಆನ್‌ಲೈನ್‌, ಆಫ್ಲೈನ್‌ ತರಗತಿಗಳು ನಿರಂತರವಾಗಿ ನಡೆಯಲಿವೆೆ.

ಕಾಲೇಜಿನಲ್ಲಿ ಗ್ರಂಥಪಾಲಕರ ಕೊರತೆಯಿದ್ದು, ಇರುವ ಎಲ್ಲ ಉಪನ್ಯಾಸಕರು ಪೂರ್ಣ ಪ್ರಮಾಣದ ಕಾರ್ಯಾಭಾರ ಹೊಂದಿದ್ದಲ್ಲಿ, ಸೇವಾ ಜೇಷ್ಠತೆ ಆಧಾರದಲ್ಲಿ ಕಿರಿಯ ಖಾಯಂ ಬೋಧಕರಿಗೆ ಕಡ್ಡಾಯವಾಗಿ ಪ್ರಭಾರವನ್ನು ವಹಿಸುವಂತೆ ಎಲ್ಲ ಕಾಲೇಜಿನ ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದೇವೆ ಎಂದು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರಾದ ಪ್ರೊ| ಎಸ್‌.ಮಲ್ಲೇಶ್ವರಪ್ಪ ಅವರು ತಿಳಿಸಿದ್ದಾರೆ.

ಇಲಾಖೆ ಎಚ್ಚರಿಕೆ
ಗ್ರಂಥಾಲಯವನ್ನು ವಿದ್ಯಾರ್ಥಿ ಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕ ವಾಗುವಂತೆ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರಬೇಕು. ನಿರ್ದಿಷ್ಟ ಬೋಧಕರು ಗ್ರಂಥಾಲಯ ನಿರ್ವ ಹಣೆಯ ಪ್ರಭಾರ ವಹಿಸಿಕೊಳ್ಳಲು ನಿರಾಕರಿಸಿದರೆ ಅಂತಹ ಬೋಧಕರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.